ಗೃಹ ಕಚೇರಿ ಕೃಷ್ಣಾದಲ್ಲಿಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ರೈತ ಸಂಘಟನೆಗಳ ಮತ್ತು ರಾಜ್ಯ ಕಬ್ಬು ಬೆಳೆಗಾರರ ಸಂಘದ ಮುಖಂಡರ ಜತೆ ಸುದೀರ್ಘ ಸಭೆ ನಡೆಸಿದರು.