ರಾಜ್ಯಅಕ್ರಮ ರಿವಾಲ್ವರ್ ಪ್ರಕರಣ: ಸೋಮಶೇಖರ ರೆಡ್ಡಿ ದೋಷಿ ಎಂದ ವಿಶೇಷ ನ್ಯಾಯಾಲಯ, ಬಿಡುಗಡೆ
ಪರವಾನಗಿ ನವೀಕರಿಸದೇ ಅಕ್ರಮವಾಗಿ ರಿವಾಲ್ವಾರ್ ಇಟ್ಟುಕೊಂಡಿದ್ದ ಪ್ರಕರಣದಲ್ಲಿ ಬಳ್ಳಾರಿಯ ಬಿಜೆಪಿ ಶಾಸಕ ಜಿ ಸೋಮಶೇಖರ ರೆಡ್ಡಿ ಅವರನ್ನು ದೋಷಿ ಎಂದು ವಿಶೇಷ ನ್ಯಾಯಾಲಯ ಹೇಳಿದೆ. ಆದರೂ, ಷರತ್ತುಗಳನ್ನು ವಿಧಿಸಿ ಬಿಡುಗಡೆ ಮಾಡಿದೆ.