ಇಂಫಾಲ್ ಪೂರ್ವ ಜಿಲ್ಲೆಯ ಚಿಂಗಾರೆಲ್ನಲ್ಲಿರುವ ಇಂಡಿಯನ್ ರಿಸರ್ವ್ ಬೆಟಾಲಿಯನ್(IRB) ಶಿಬಿರದಿಂದ ಶಸ್ತ್ರಾಸ್ತ್ರಗಳನ್ನು ಲೂಟಿ ಮಾಡುತ್ತಿದ್ದ ಆರು ಮಂದಿಯನ್ನು ಮಣಿಪುರ ಪೊಲೀಸರು ಬಂಧಿಸಿದ್ದಾರೆ.