ರಾಜ್ಯಬೆಂಗಳೂರಿನಲ್ಲಿ ಉಗ್ರರ ಬಂಧನ ಪ್ರಕರಣ: ಶಸ್ತ್ರಾಸ್ತ್ರ ಕಳ್ಳಸಾಗಣೆದಾರನ ಬಂಧನಕ್ಕೆ ಜಾಲ ಬೀಸಿದ ಪೊಲೀಸರು!
ಬೆಂಗಳೂರಿನಲ್ಲಿ ಕಾರ್ಯಾಚರಿಸುತ್ತಿರುವ ಭಯೋತ್ಪಾದನಾ ಘಟಕವನ್ನು ಭೇದಿಸಿ ಐವರು ಶಂಕಿತರನ್ನು ಬಂಧಿಸಿರುವ ಸಿಸಿಬಿ ಪೊಲೀಸರು ಇದೀಗ ಶಸ್ತ್ರಾಸ್ತ್ರ ಕಳ್ಳಸಾಗಣೆದಾರನ ಕುರಿತಂತೆ ಮಾಹಿತಿ ಕಲೆ ಹಾಕಿದ್ದು ಆತನ ಬಂಧನಕ್ಕೆ ಶೋಧ ಕಾರ್ಯ ನಡೆಸಿದ್ದಾರೆ.