ದೇಶಸಿಧು ಮೂಸೆವಾಲಾ ಕೊಲೆ ಪ್ರಕರಣದ ಆರೋಪಿ, ಮೋಸ್ಟ್ ವಾಂಟೆಡ್ ಶಸ್ತ್ರಾಸ್ತ್ರ ಪೂರೈಕೆದಾರ 'ಸಲೀಂ ಪಿಸ್ತೂಲ್' ಬಂಧನ
ಸಲೀಂ ಪಿಸ್ತೂಲ್ ಕಳೆದ ಹಲವಾರು ವರ್ಷಗಳಿಂದ ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯ್ ಹ್ಯಾಂಗ್, ಹಾಶಿಂ ಬಾಬಾ ಸೇರಿದಂತೆ ಅನೇಕ ದರೋಡೆಕೋರರಿಗೆ ಪಾಕಿಸ್ತಾನದಿಂದ ಗುಣಮಟ್ಟದ ಶಸ್ತ್ರಾಸ್ತ್ರಗಳನ್ನ ಪೂರೈಸುತ್ತಿದ್ದ.