Army

Sudan: ವಿನಾಶಕಾರಿ ಭೂಕುಸಿತದಲ್ಲಿ 1,000 ಕ್ಕೂ ಹೆಚ್ಚು ಮಂದಿ ಸಾವು- ಸೇನೆ
ಪ್ರಾಥಮಿಕ ಮಾಹಿತಿ ಪ್ರಕಾರ ಹಳ್ಳಿಯ ನಿವಾಸಿಗಳು ಸಾವನ್ನಪ್ಪಿದ್ದು, ಸುಮಾರು ಒಂದು ಸಾವಿರಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಕೇವಲ ಓರ್ವ ವ್ಯಕ್ತಿ ಮಾತ್ರ ಬದುಕುಳಿದಿದ್ದಾರೆ.

ಜಮ್ಮು-ಕಾಶ್ಮೀರ: ಕಿಶ್ತ್ವಾರ್'ನಲ್ಲಿ ಸೇನಾ ಕಾರ್ಯಾಚರಣೆ ಮುಂದುವರಿಕೆ; ಉಗ್ರರು-ಭದ್ರತಾ ಪಡೆಗಳ ನಡುವೆ ಭಾರೀ ಗುಂಡಿನ ಕಾಳಗ
ಕುಲ್ಗಾಮ್ ಜಿಲ್ಲೆಯ ದಟ್ಟ ಅರಣ್ಯ ಪ್ರದೇಶದಲ್ಲಿ ನಿನ್ನೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಸೇನಾ ಸಿಬ್ಬಂದಿ ಹುತಾತ್ಮರಾಗಿದ್ದರು.

ಸಿಕ್ಕಿಂ ಪ್ರವಾಹ: ಸಿಲುಕಿರುವ 113 ಪ್ರವಾಸಿಗರಿಗೆ ಸೇನೆಯಿಂದ ವಾಕ್ ವೇ ನಿರ್ಮಾಣ
ಕಳೆದ ಕೆಲವು ದಿನಗಳಿಂದ ಗ್ರಾಮದಲ್ಲಿ ಸಿಲುಕಿಕೊಂಡಿದ್ದ ಈ ಪ್ರವಾಸಿಗರನ್ನು ಶೀಘ್ರದಲ್ಲೇ ಸ್ಥಳಾಂತರಿಸಲಾಗುವುದು ಎಂದು ಅದು ತಿಳಿಸಿದೆ.

ಜಮ್ಮು-ಕಾಶ್ಮೀರ: ಕಿಶ್ತ್ವಾರ್ ಎನ್ಕೌಂಟರ್; 3-4 ಉಗ್ರರು ಅಡಗಿರುವ ಶಂಕೆ, ಸೇನಾಪಡೆ ತೀವ್ರ ಕಾರ್ಯಾಚರಣೆ
ಕಿಶ್ತ್ವಾರ್ ಜಿಲ್ಲೆಯ ಚತ್ರೂವಿನ ಸಿಂಗ್ಪೋರಾ ಪ್ರದೇಶದಲ್ಲಿ 3-4 ಉಗ್ರರು ಅಡಗಿ ಕುಳಿತಿರುವ ಶಂಕೆ ವ್ಯಕ್ತವಾಗಿದೆ.

ಪಾಕ್ ಸೈನ್ಯ ಹಿಮ್ಮೆಟ್ಟಿಸಲು ಸನ್ನದ್ಧ; S-400, ಸೂರತ್ ವಾಯುನೆಲೆ ಧ್ವಂಸ ಸುದ್ದಿ ಸುಳ್ಳು: ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್
ಪಾಕಿಸ್ತಾನವು ನಿರಂತರ ದುರುದ್ದೇಶಪೂರಿತ ತಪ್ಪು ಮಾಹಿತಿಯನ್ನು ಹರಡುತ್ತಿದೆ, ಭಾರತೀಯ ಎಸ್-400 ವ್ಯವಸ್ಥೆಯನ್ನು ನಾಶಪಡಿಸಲಾಗಿದೆ, ಸೂರತ್ಗಢ ಮತ್ತು ಸಿರ್ಸಾದಲ್ಲಿನ ವಾಯುನೆಲೆಗಳನ್ನು ನಾಶಪಡಿಸಲಾಗಿದೆ ಎಂಬ ಪಾಕಿಸ್ತಾನದ ಹೇಳಿಕೆಗಳು ಸುಳ್ಳು ಎಂದರು.

ಜಮ್ಮ-ಕಾಶ್ಮೀರ: ಪೂಂಚ್'ನಲ್ಲಿ ಉಗ್ರರ ಅಡಗುತಾಣಗಳು ಪತ್ತೆ; IED-wireless ರೇಡಿಯೋ ಸೆಟ್ಗಳು ವಶಕ್ಕೆ
ಅರ್ಧ ಕೆಜಿಯಿಂದ ಐದು ಕೆಜಿ ತೂಕದ ಬಳಸಲು ಸಿದ್ಧವಾಗಿದ್ದ ಐಇಡಿಗಳನ್ನು ಸ್ಥಳದಲ್ಲೇ ನಾಶಪಡಿಸಲಾಗಿದೆ.

ಪಹಲ್ಗಾಮ್ ರಕ್ಕಸರಿಗೆ ಊಟ-ಆಶ್ರಯದ ನೆರವು: ಸೇನಾಪಡೆಗಳಿಂದ ತಪ್ಪಿಸಿಕೊಳ್ಳಲು ಹೋಗಿ ನದಿಗೆ ಜಿಗಿದ ಆರೋಪಿ, ಸಾವು; Video
ಕೆಲ ದಿನಗಳ ಹಿಂದೆ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಇಮ್ತಿಯಾಜ್ ಅಹ್ಮದ್ ಮಾಗ್ರೆನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು.

ಜಮ್ಮು-ಕಾಶ್ಮೀರ: ಬಂಡಿಪೋರಾದಲ್ಲಿ ಎನ್ಕೌಂಟರ್; ಉಗ್ರರು-ಸೇನಾಪಡೆ ನಡುವೆ ಭಾರೀ ಗುಂಡಿನ ಕಾಳಗ, ಇಬ್ಬರು ಯೋಧರಿಗೆ ಗಾಯ
ಬಂಡಿಪೋರಾ ಜಿಲ್ಲೆಯ ಕುಲ್ನರ್ ಬಾಜಿಪೋರಾ ಪ್ರದೇಶದಲ್ಲಿ ಉಗ್ರರು ಇರುವ ಬಗ್ಗೆ ಖಚಿತ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಸ್ಥಳದಲ್ಲಿ ಕಾರ್ಯಾಚರಣೆ ಆರಂಭಿಸಿತ್ತು.

ಜಮ್ಮು-ಕಾಶ್ಮೀರ: 2024ರಲ್ಲಿ ಹತ್ಯೆಯಾದ ಶೇ.60 ರಷ್ಟು ಉಗ್ರರು ಪಾಕಿಸ್ತಾನಿಗಳು- ಭಾರತೀಯ ಸೇನೆ!
ರಜೌರಿ, ಪೂಂಚ್, ದೋಡಾ, ಕಿಶ್ತ್ವಾರ್, ಕಥುವಾ ಮತ್ತು ರಿಯಾಸಿ ಜಿಲ್ಲೆಗಳು ಸೇರಿದಂತೆ ಜಮ್ಮು ಪ್ರದೇಶದ ಈ ಪ್ರದೇಶದಲ್ಲಿ ಹೆಚ್ಚುವರಿ ನಿಯೋಜನೆ ಪಡೆಗಳನ್ನು ನಿಯೋಜಿಸುವ ಮೂಲಕ ಉಗ್ರರ ಚಟುವಟಿಕೆಗಳನ್ನು ನಿಯಂತ್ರಿಸಲಾಗಿದೆ.

