Army Camp

ಅಸ್ಸಾಂ: ತಿನ್ಸುಕಿಯಾದಲ್ಲಿ ಸೇನಾ ಕ್ಯಾಂಪ್ ಹೊರಗೆ ಗ್ರೆನೇಡ್ ಸ್ಫೋಟ
ಅಸ್ಸಾಂನ ತಿನ್ಸುಕಿಯಾ ಜಿಲ್ಲೆಯ ಸೇನಾ ಶಿಬಿರದ ಹೊರಗೆ ಗ್ರೆನೇಡ್ ಸ್ಫೋಟ ಸಂಭವಿಸಿದೆ ಎಂದು ತಿಳಿದುಬಂದಿದೆ.

ಸ್ವಾತಂತ್ರ್ಯ ದಿನಾಚರಣೆಗೂ 4 ದಿನ ಮುನ್ನ ಸೇನಾ ಶಿಬಿರದ ಮೇಲೆ ಉಗ್ರರ ದಾಳಿ, ನಾಲ್ವರು ಯೋಧರು ಹುತಾತ್ಮ
ಕೇಂದ್ರಾಡಳಿತ ಪ್ರದೇಶದ ರಜೌರಿ ಜಿಲ್ಲೆಯಲ್ಲಿ ಉಗ್ರರು ಸೇನಾ ಶಿಬಿರದ ಮೇಲೆ ನಡೆಸಿದ ದಾಳಿಯಲ್ಲಿ ನಾಲ್ವರು ಯೋಧರು ಹುತಾತ್ಮರಾಗಿದ್ದು, ಇಬ್ಬರು ದಾಳಿಕೋರರನ್ನು ಹೊಡೆದುರುಳಿಸಲಾಗಿದೆ. ಇವರಿಬ್ಬರೂ ಪಾಕಿಸ್ತಾನ ಮೂಲದ ಜೈಷ್ -ಇ- ಮೊಹಮ್ಮದ್ ಉಗ್ರ ಸಂಘಟನೆಗೆ ಸೇರಿದವರು ಎನ್ನಲಾಗಿದೆ.

ಜಮ್ಮು-ಕಾಶ್ಮೀರ: ಸೇನಾಶಿಬಿರದ ಮೇಲೆ ಉಗ್ರರ ದಾಳಿ, ಓರ್ವ ನಾಗರೀಕನಿಗೆ ಗಾಯ
ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂ ಜಿಲ್ಲೆಯ ಸೇನಾಶಿಬಿರದ ಮೇಲೆ ಉಗ್ರರು ದಾಳಿ ನಡೆಸಿದ್ದು, ದಾಳಿಯಲ್ಲಿ ಓರ್ವ ನಾಗರೀಕನಿಗೆ ಗಂಭೀರ ಗಾಯವಾಗಿರುವ ಘಟನೆ ಗುರುವಾರ ನಡೆದಿದೆ...

ಜಮ್ಮು-ಕಾಶ್ಮೀರ: ಸೇನಾ ಕ್ಯಾಂಪ್ ಮೇಲೆ ಭಯೋತ್ಪಾದಕ ದಾಳಿ
ಜಮ್ಮು-ಕಾಶ್ಮೀರದಲ್ಲಿ ಮತ್ತೆ ಭಯೋತ್ಪಾದಕರು ಸೇನಾ ಕ್ಯಾಂಪ್ ಮೇಲೆ ದಾಳಿ ನಡೆಸಿದ್ದಾರೆ.

ಕಾಶ್ಮೀರ: ಉಗ್ರರಿಂದ ಸೇನಾ ಕ್ಯಾಂಪ್ ಮೇಲೆ ಗ್ರೆನೇಡ್ ದಾಳಿ
ಜಮ್ಮು ಮತ್ತು ಕಾಶ್ಮೀರದ ಕುಲ್ಗಮ್ ಜಿಲ್ಲೆಯಲ್ಲಿ ಸೇನಾ ಕ್ಯಾಂಪ್ ಮೇಲೆ ಉಗ್ರರು ಶುಕ್ರವಾರ ಗ್ರೆನೇಡ್ ದಾಳಿ ನಡೆಸಿದ್ದಾರೆ....

ಪಾಕಿಸ್ತಾನ ಉಗ್ರರ ರವಾನೆ ನಿಲ್ಲಿಸದಿದ್ದರೆ, ಭಾರತದಿಂದ ಯುದ್ಧ ಸಾಧ್ಯತೆ: ಫರೂಖ್ ಅಬ್ದುಲ್ಲಾ
ಭಾರತದೊಂದಿಗೆ ಉತ್ತಮ ಸಂಬಂಧ ಬಯಸುವುದಾದರೆ, ಪಾಕಿಸ್ತಾನ ಮೊದಲು ಭಯೋತ್ಪಾದನೆಯನ್ನು ನಿಲ್ಲಿಸಬೇಕು. ಇಲ್ಲದೇ ಹೋದರೆ, ಭಾರತ ಯುದ್ಧ ಸಾರಬಹುದು ಎಂದು ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫರೂಖ್ ಅಬ್ದುಲ್ಲಾ ಶನಿವಾರ ಹೇಳಿದ್ದಾರೆ...

ಕುಪ್ವಾರ: ಉಗ್ರರ ದಾಳಿ ಬಳಿಕ ಸೇನಾ ಶಿಬಿರದ ಬಳಿ ಕಲ್ಲು ತೂರಾಟ
ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಸೇನಾ ಶಿಬಿರ ಮೇಲೆ ಉಗ್ರರು ದಾಳಿ ನಡೆಸಿದ ಬಳಿಕ ಸೇನಾ ನೆಲೆ ಬಳಿ ಬಂದಿರುವ ಗುಂಪೊಂದು ಏಕಾಏಕಿ ಭದ್ರತಾ ಪಡೆಗಳ ಮೇಲೆ ಕಲ್ಲು ತೂರಾಟ ನಡೆಸುತ್ತಿದ್ದಾರೆಂದು ಗುರುವಾರ ತಿಳಿದುಬಂದಿದೆ...

ಜಮ್ಮು-ಕಾಶ್ಮೀರ: ಸೇನಾ ಶಿಬಿರದಲ್ಲಿ ಸ್ಫೋಟ- 3 ನಾಗರೀಕರಿಗೆ ಗಾಯ
ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೋಪೋರ್ ಸೇನಾ ಶಿಬಿರದಲ್ಲಿ ಸ್ಫೋಟ ಸಂಭವಿಸಿದ್ದು, ಘಡಟನೆಯಲ್ಲಿ ಮೂವರು ನಾಗರೀಕರಿಗೆ ಗಾಯವಾಗಿರುವ ಘಟನೆ ಭಾನುವಾರ ನಡೆದಿದೆ...

ನಗ್ರೊಟಾ ಸೇನಾ ಶಿಬಿರದ ದಾಳಿ ವೇಳೆ ಉಗ್ರರು ಸೈಲೆನ್ಸರ್ ಫಿಟ್ಟೆಡ್ ವೆಪನ್ ಬಳಸಿದ್ದರು: ವರದಿ
ಕಳೆದ ತಿಂಗಳು ನಗ್ರೊಟಾದ ಸೇನಾ ಶಿಬಿರದ ಮೇಲೆ ನಡೆದ ದಾಳಿಗೆ ಸಂಬಂಧಪಟ್ಟಂತೆ ರಾಷ್ಟ್ರೀಯ...

