ದೇಶರಜೌರಿ ಸೇನಾ ಶಿಬಿರದ ಮೇಲೆ ಆತ್ಮಾಹುತಿ ದಾಳಿ: ಹುತಾತ್ಮ ಯೋಧರ ಸಂಖ್ಯೆ ಐದಕ್ಕೆ ಏರಿಕೆ
ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಆಗಸ್ಟ್ 11 ರಂದು ಉಗ್ರರು ಸೇನಾ ಶಿಬಿರದ ಮೇಲೆ ನಡೆಸಿದ ಆತ್ಮಾಹುತಿ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯೋಧರೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು...