Army Chief General Manoj Pande

ಗಡಿ ದಾಟಿ ಭಾರತದೊಳಗೆ ಬಂದಿದ್ದ 416 ಮ್ಯಾನ್ಮಾರ್ ಸೈನಿಕರು ವಾಪಸ್: ಸೇನಾ ಮುಖ್ಯಸ್ಥ
ದೇಶ

ಗಡಿ ದಾಟಿ ಭಾರತದೊಳಗೆ ಬಂದಿದ್ದ 416 ಮ್ಯಾನ್ಮಾರ್ ಸೈನಿಕರು ವಾಪಸ್: ಸೇನಾ ಮುಖ್ಯಸ್ಥ

ಮ್ಯಾನ್ಮಾರ್‌ನ ಜನಾಂಗೀಯ ಸಶಸ್ತ್ರಗುಂಪುಗಳು ಮತ್ತು ಸರ್ಕಾರಿ ಪಡೆಗಳ ನಡುವಿನ ಕಾದಾಟದಿಂದ ಉಂಟಾಗುವ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಗಡಿ ದಾಟಿ ಬಂದಿದ್ದ ಸುಮಾರು 416 ಮ್ಯಾನ್ಮಾರ್ ಸೈನಿಕರನ್ನು ವಾಪಸ್ ಕಳುಹಿಸಲಾಗಿದೆ ಎಂದು ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಗುರುವಾರ ಹೇಳಿದ್ದಾರೆ. 

4 ದಿನಗಳ ಭೇಟಿಗಾಗಿ ಫ್ರಾನ್ಸ್‌ಗೆ ತೆರಳಿದ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ
ದೇಶ

4 ದಿನಗಳ ಭೇಟಿಗಾಗಿ ಫ್ರಾನ್ಸ್‌ಗೆ ತೆರಳಿದ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ

ಭಾರತ ಮತ್ತು ಫ್ರೆಂಚ್ ಸೇನೆಗಳ ನಡುವಿನ "ನಂಬಿಕೆಯ ಬಂಧಗಳನ್ನು" ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಅವರು ನಾಲ್ಕು ದಿನಗಳ ಭೇಟಿಗಾಗಿ ಭಾನುವಾರ ಫ್ರಾನ್ಸ್‌ಗೆ ತೆರಳಿದ್ದಾರೆ.