Army Chief

ಪರಿಸ್ಥಿತಿ ಸ್ಥಿರವಾಗಿದೆ... ಆದರೆ....: ಎಲ್ಎಸಿ ಬಗ್ಗೆ ಸೇನಾ ಮುಖ್ಯಸ್ಥರು ಹೇಳಿದ್ದೇನು ಅಂದರೆ....
ಈಶಾನ್ಯ ಲಡಾಖ್ ನಲ್ಲಿ ಪರಿಸ್ಥಿತಿ ಸ್ಥಿರವಾಗಿದೆ ಆದರೆ ಊಹಿಸಲಾಗದಂತಿದೆ (ಅನಿರೀಕ್ಷಿತ) ಎಂದು ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೇ ಹೇಳಿದ್ದಾರೆ.

ನಿಗದಿಯಂತೆಯೇ ಲಡಾಖ್ ನಲ್ಲಿ ಸೇನಾ ಹಿಂತೆಗೆತ ಪ್ರಕ್ರಿಯೆ ಚಾಲ್ತಿಯಲ್ಲಿ: ಸೇನಾ ಮುಖ್ಯಸ್ಥ
ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಲಡಾಖ್ ಭಾಗದಲ್ಲಿ ಸೇನಾ ಹಿಂತೆಗೆದ ಬಗ್ಗೆ ಮಾತನಾಡಿದ್ದು, ಚೀನಾ- ಭಾರತದ ಸೇನಾಪಡೆಗಳು ಈಗಾಗಲೇ ನಿರ್ಧಾರವಾಗಿದ್ದಂತೆ ಸೇನಾ ಹಿಂತೆಗೆತದ ಪ್ರಕ್ರಿಯೆಯಲ್ಲಿ ನಿರತವಾಗಿದೆ ಎಂದು ತಿಳಿಸಿದ್ದಾರೆ.

ಅಗ್ನಿಪಥ್ ನೇಮಕಾತಿ ಪ್ರಕ್ರಿಯೆ ಶೀಘ್ರ ಆರಂಭ, ಡಿಸೆಂಬರ್‌ನಲ್ಲಿ ಮೊದಲ ಅಗ್ನಿವೀರರಿಗೆ ತರಬೇತಿ: ಸೇನಾ ಮುಖ್ಯಸ್ಥ
ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆ ವಿರೋಧಿಸಿ ದೇಶಾದ್ಯಂತ ಹಿಂಸಾತ್ಮಕ ಪ್ರತಿಭಟನೆಗಳು ನಡೆಯುತ್ತಿವೆ. ಇದರ ಮಧ್ಯೆ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಅವರು ಶೀಘ್ರದಲ್ಲೇ ಅಗ್ನಿಪಥ್ ಯೋಜನೆ ಅಡಿ ನೇಮಕಾತಿ ಪ್ರಕ್ರಿಯೆ ಆರಂಭಿಸುವುದಾಗಿ ಶುಕ್ರವಾರ ಹೇಳಿದ್ದಾರೆ.

ಫೆಬ್ರವರಿ ಸೇನಾ ಹಿಂತೆಗೆತದ ನಂತರ ಎಲ್ಎಸಿಯಾದ್ಯಂತ ಪರಿಸ್ಥಿತಿ ಸಹಜ: ಸೇನಾ ಮುಖ್ಯಸ್ಥರು
ಈಶಾನ್ಯ ಲಡಾಖ್ ನಲ್ಲಿ ಚೀನಾ- ಭಾರತದ ನಡುವಿನ ಮಾತುಕತೆ ಉಭಯ ರಾಷ್ಟ್ರಗಳಿಗೂ ವಿಶ್ವಾಸ ಬೆಳೆಸಿಕೊಳ್ಳುವುದಕ್ಕೆ ಸಹಕಾರಿಯಾಗಿದೆ ಎಂದು ಸೇನಾ ಮುಖ್ಯಸ್ಥ ಜನರಲ್ ಎಂಎಂ ನರವಾಣೆ ಹೇಳಿದ್ದಾರೆ.

ಭಾರತ ಸೇನಾ ಮುಖ್ಯಸ್ಥ ನೇಪಾಳಕ್ಕೆ ಭೇಟಿ: ಉಭಯರಾಷ್ಟ್ರಗಳ ಸಂಬಂಧ ಸುಧಾರಣೆಗೆ ಒತ್ತು
ನವೆಂಬರ್ 4ರಿಂದ ಸೇನಾ ಮುಖ್ಯಸ್ಥ ಜನರಲ್ ಎಂ.ಎಂ.ನಾರವಾನೆ ಅವರ ಮೂರು ದಿನಗಳ ನಿರ್ಣಾಯಕ ನೇಪಾಳ ಭೇಟಿಯು ಭಾರತದೊಂದಿಗಿನ ಹಿಮಾಲಯ ತಪ್ಪಲಿನ ರಾಷ್ಟ್ರದ ಸಂಬಂಧವನ್ನು ಸುಧಾರಿಸಲು ಮಹತ್ವದ ರಾಜತಾಂತ್ರಿಕ ಹೆಜ್ಜೆಯಾಗಲಿದೆ ಎಂದು ನಿರೀಕ್ಷಿಸಲಾಗಿದೆ. .

ಪೂರ್ವ ಲಡಾಕ್ ನಲ್ಲಿ ಘರ್ಷಣೆ: ನಾಲ್ವರು ಉನ್ನತ ಸಚಿವರು, ಸೇನಾ ಮುಖ್ಯಸ್ಥರ ಜೊತೆ ಪ್ರಧಾನಿ ಮೋದಿ ತಡರಾತ್ರಿ ಮಾತುಕತೆ
ಭಾರತ-ಚೀನಾ ಸೇನೆಗಳ ಪೂರ್ವ ಲಡಾಕ್ ನ ಗಡಿಯಲ್ಲಿನ ಸಂಘರ್ಷ, ಹತ್ತಾರು ಸೈನಿಕರ ಬಲಿದಾನ ಕೇಂದ್ರ ಸರ್ಕಾರವನ್ನು ಆತಂಕಕ್ಕೀಡುಮಾಡಿದೆ.

ಕೊರೋನಾ, ಚೀನಾ ಸೇರಿ ಎರಡು 'ಸಿ' ಗಳೊಂದಿಗೆ ಭಾರತ ಹೋರಾಡಬೇಕಿದೆ: ಸೇನಾ ಮುಖ್ಯಸ್ಥ
ಈ ಹಿಂದೆ ಎರಡು ‘ಪಿ’ ಗಳಾದ ಪ್ಯಾಂಡಮಿಕ್ ಮತ್ತು ಪಾಕಿಸ್ತಾನವನ್ನು ಎದುರಿಸುತ್ತಿದ್ದ ಭಾರತ, ಈಗ ಎರಡು ‘ಸಿ’ಗಳಾದ ಕೊರೋನಾ ಮತ್ತು ಚೀನಾವನ್ನೂ ಎದುರಿಸಬೇಕಿದೆ ಎಂದು ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಎಂ.ಎಂ.ನಾರವಾನೆ ಹೇಳಿದ್ದಾರೆ.

ಬಾಲಾಕೋಟ್ ಉಗ್ರರ ತಾಣ: ಬಿಪಿನ್ ರಾವತ್ ಹೇಳಿಕೆ ಸಂಪೂರ್ಣ ಆಧಾರರಹಿತ ಎಂದ ಪಾಕಿಸ್ತಾನ
ಈ ವರ್ಷದ ಆರಂಭದಲ್ಲಿ ಸರ್ಜಿಕಲ್ ಸ್ಟ್ರೈಕ್ ಮೂಲಕ ನಾಶಗೊಳಿಸಿದ್ದ ಬಾಲಾಕೋಟ್ ನ ಭಯೋತ್ಪಾದಕ ಶಿಬಿರ ತಾಣಗಳಲ್ಲಿ ಮತ್ತೆ ಭಯೋತ್ಪಾದಕ ಚಟುವಟಿಕೆಗಳು ಸಕ್ರಿಯಗೊಂಡಿವೆ ಎಂಬ ಭಾರತ ಸೇನಾ ಮುಖ್ಯಸ್ಥರ ಹೇಳಿಕೆಯನ್ನು ಪಾಕಿಸ್ತಾನ ತಳ್ಳಿಹಾಕಿದೆ. ಇದು ಸಂಪೂರ್ಣ ಆಧಾರರಹಿತ ಎಂದು ಹೇಳಿದೆ.

ಇನ್ನೊಮ್ಮೆ ಯುದ್ಧ ಸಾರಿದರೆ ರಕ್ತದ ಕೋಡಿ ಹರಿಸುತ್ತೇವೆ; ಪಾಕ್ ಗೆ ಬಿಪಿನ್ ರಾವತ್ ಎಚ್ಚರಿಕೆ
ದೇಶಾದ್ಯಂತ 20ನೇ ಕಾರ್ಗಿಲ್ ವಿಜಯ ದಿನ ಆಚರಿಸುತ್ತಿರುವ ಬೆನ್ನಲ್ಲೇ, ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್, ಭಾರತದೊಂದಿಗೆ ಮತ್ತೊಂದು ಯುದ್ಧಕ್ಕೆ ಮುಂದಾದಲ್ಲಿ ರಕ್ತದ ಕೋಡಿ

