ದೇಶಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ; ಇಂಫಾಲ್ನಲ್ಲಿ ಸೇನೆ ನಿಯೋಜನೆ
ಮಣಿಪುರದಲ್ಲಿ ಸೋಮವಾರ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು, ರಾಜ್ಯ ರಾಜಧಾನಿ ಇಂಫಾಲ್ನಲ್ಲಿ ಹಲವು ಮನೆಗಳಿಗೆ ಬೆಂಕಿ ಹಚ್ಚಲಾಗಿದೆ. ಜನ ಈಗಾಗಲೇ ಈ ಮನೆಗಳನ್ನು ಖಾಲಿ ಮಾಡಿದ್ದರಿಂದ ಸಾವು-ನೋವು ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.