ದೇಶಮಣಿಪುರದಲ್ಲಿ ಶಸ್ತ್ರಾಸ್ತ್ರ, ಗ್ರೆನೇಡ್ ಹೊಂದಿದ್ದ 25 ದುಷ್ಕರ್ಮಿಗಳನ್ನು ಬಂಧಿಸಿದ ಸೇನೆ
ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು ಗ್ರೆನೇಡ್ಗಳೊಂದಿಗೆ ಕನಿಷ್ಠ 25 ದುಷ್ಕರ್ಮಿಗಳನ್ನು ಭಾರತೀಯ ಸೇನೆ ಮತ್ತು ಅರೆ ಸೇನಾಪಡೆಗಳು ವಶಕ್ಕೆ ಪಡೆದಿವೆ ಎಂದು ಅಧಿಕಾರಿಗಳು ಸೋಮವಾರ...