ದೇಶಕೇಂದ್ರ ಬಜೆಟ್ ನಮ್ಮ ನಿರೀಕ್ಷೆ ಹುಸಿಗೊಳಿಸಿದ್ದು, ಯುದ್ಧ ಸಾಮಗ್ರಿ ಖರೀದಿಗೆ ಹಣದ ಕೊರತೆ ಇದೆ: ಭಾರತೀಯ ಸೇನೆ
ಕೇಂದ್ರ ಸರ್ಕಾರದ 2018ನೇ ಸಾಲಿನ ಬಜೆಟ್ ಕುರಿತ ತಮ್ಮ ನಿರೀಕ್ಷೆಗಳು ಹುಸಿಯಾಗಿದ್ದು, ಅತ್ಯಾಧುನಿಕ ಯುದ್ಧ ಸಾಮಗ್ರಿ ಖರೀದಿಗೆ ಸೇನೆ ಬಳಿ ಸಾಕಷ್ಟು ಹಣವಿಲ್ಲ ಎಂದು ಭಾರತೀಯ ಸೇನೆ ಅಧಿಕಾರಿಗಳು ತಿಳಿಸಿದ್ದಾರೆ.