ವಿದೇಶಬಾಂಗ್ಲಾದೇಶದಲ್ಲಿ ಮಧ್ಯಂತರ ಸರ್ಕಾರ ರಚನೆಗೆ ಆಗಮಿಸಿದ ಯೂನಸ್ ರನ್ನು ಸ್ವಾಗತಿಸಿದ ಸೇನಾ ಜನರಲ್
ಶೇಖ್ ಹಸೀನಾ ಅವರು ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿದ ನಂತರ ಬಾಂಗ್ಲಾದೇಶ ಅಧ್ಯಕ್ಷ ಮೊಹಮ್ಮದ್ ಶಹಾಬುದ್ದೀನ್ ಅವರು ಮಂಗಳವಾರ ಸಂಸತ್ತನ್ನು ವಿಸರ್ಜಿಸಿ, ಮಧ್ಯಂತರ ಸರ್ಕಾರದ ಮುಖ್ಯಸ್ಥರಾಗಿ ಯೂನಸ್ ಅವರನ್ನು ನೇಮಕ ಮಾಡಿದ್ದರು.