Army helicopter

ವಾಷಿಂಗ್ಟನ್ ರೇಗನ್ ವಿಮಾನ ನಿಲ್ದಾಣದಲ್ಲಿ ಅಮೆರಿಕಾ ಏರ್ ಲೈನ್ಸ್ ಗೆ ಸೇನಾ ಹೆಲಿಕಾಪ್ಟರ್ ಡಿಕ್ಕಿ: ರಕ್ಷಣಾ ಕಾರ್ಯ ಪ್ರಗತಿಯಲ್ಲಿ
ಸುಮಾರು 64 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ವಿಚಿಟಾ, ಕೆಎಸ್‌ನಿಂದ ರಾಷ್ಟ್ರದ ರಾಜಧಾನಿಗೆ ಪ್ರಯಾಣಿಸುತ್ತಿದ್ದ ವಿಮಾನವು ಮಿಲಿಟರಿ ಹೆಲಿಕಾಪ್ಟರ್‌ಗೆ ಡಿಕ್ಕಿ ಹೊಡೆದಿದೆ.

ಹವಾಮಾನ ವೈಪರೀತ್ಯದಿಂದ ಹೆಲಿಕಾಪ್ಟರ್ ರದ್ದು; ಜೆಮ್ ಶೆಡ್ ಪುರಕ್ಕೆ ರಸ್ತೆ ಮಾರ್ಗವಾಗಿ ಸಾಗಿದ ಪ್ರಧಾನಿ ಮೋದಿ!
ಪ್ರತಿಕೂಲ ಹವಾಮಾನದ ಹಿನ್ನೆಲೆ ಹೆಲಿಕಾಪ್ಟರ್ ಟೇಕಾಫ್ ಆಗದ ಕಾರಣ ಪ್ರಧಾನಿ ನರೇಂದ್ರ ಮೋದಿ ಭಾನುವಾರ ರಾಂಚಿ ವಿಮಾನ ನಿಲ್ದಾಣದಿಂದ ರಸ್ತೆ ಮೂಲಕ ಜೆಮ್‌ಶೆಡ್‌ಪುರಕ್ಕೆ ತೆರಳಿದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ಪತನ, 13 ಮಂದಿ ಸಾವು
ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಹಾಗೂ ಹಿರಿಯ ರಕ್ಷಣಾ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ಬುಧವಾರ ತಮಿಳುನಾಡಿನ ನೀಲಗಿರಿ ಜಿಲ್ಲೆಯ ಕೂನೂರು ಬಳಿ ಪತನಗೊಂಡಿದ್ದು,...

ಜಮ್ಮು ಮತ್ತು ಕಾಶ್ಮೀರದ ಉಧಂಪುರದಲ್ಲಿ ಚೀತಾ ಹೆಲಿಕಾಪ್ಟರ್ ಅಪಘಾತ: ಇಬ್ಬರು ಪೈಲಟ್‌ಗಳಿಗೆ ಗಾಯ
ಜಮ್ಮು ಮತ್ತು ಕಾಶ್ಮೀರದ ಉಧಂಪುರ್ ಜಿಲ್ಲೆಯ ದಟ್ಟ ಅರಣ್ಯ ಪ್ರದೇಶದಲ್ಲಿ ಸೇನೆಯ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿ ಇಬ್ಬರು ಪೈಲಟ್‌ಗಳು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪಂಜಾಬ್ನ ಪಠಾಣ್ಕೋಟ್ನಲ್ಲಿ ಸೇನಾ ಹೆಲಿಕಾಪ್ಟರ್ ಪತನ
ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯ ರಂಜಿತ್ ಸಾಗರ್ ಡ್ಯಾಂ ಬಳಿ ಭಾರತೀಯ ಸೇನೆಯ ಹೆಲಿಕಾಪ್ಟರ್ ಪತನಗೊಂಡಿದೆ ಎಂದು ಸೇನಾ ಮೂಲಗಳಿಂದ ಮಂಗಳವಾರ ತಿಳಿದುಬಂದಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಸೇನಾ ಹೆಲಿಕಾಪ್ಟರ್ 'ಚೀತಾ' ತುರ್ತು ಭೂಸ್ಪರ್ಶ: ಪೈಲಟ್‍ಗಳು ಸುರಕ್ಷಿತ
ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಸೋಮವಾರ ಸೇನಾ ಹೆಲಿಕಾಪ್ಟರ್ ವೊಂದು ತುರ್ತು ಭೂಸ್ಪರ್ಶ ಮಾಡಿದ್ದು ಪೈಲಟ್ ಮತ್ತು ಸಹ ಪೈಲಟ್ ಸುರಕ್ಷಿತವಾಗಿ ಪಾರಾಗಿದ್ದಾರೆ.

ಜಮ್ಮು: ಕಮಾಂಡರ್ ರಣಬೀರ್ ಸಿಂಗ್ ಇದ್ದ ಸೇನಾ ಹೆಲಿಕಾಪ್ಟರ್ ಅಪಘಾತ
ಸೇನಾ ಹೆಲಿಕಾಪ್ಟರ್ ಒಂದು ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಅಪಘಾತಕ್ಕೀಡಾಗಿದೆ ಈ ಹೆಲಿಕಾಪ್ಟರ್ ನಲ್ಲಿ ಸೇನೆಯ ಉತ್ತರ ವಿಭಾಗದ ಕಮಾಂಡರ್ ಸಹ ಇದ್ದರೆಂಬುದು ಗಮನಾರ್ಹ.

ಕಂಠೀರವ ಸ್ಟೇಡಿಯಂ ತಲುಪಿದ ಅಂಬಿ ಪಾರ್ಥೀವ ಶರೀರ: ಮೆರವಣಿಗೆಗೆ ಸಿದ್ಧತೆ
ಸರ್.ಎಂ. ವಿಶ್ವೇಶ್ವರಯ್ಯ ಕ್ರೀಡಾಂಗಣದಿಂದ ಹಿರಿಯ ನಟ ಅಂಬರೀಷ್ ಅವರ ಪಾರ್ಥೀವ ಶರೀರವನ್ನು ಸೇನಾ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ತರಲಾಗಿದ್ದು, ಮೆರವಣಿಗೆಗೆ ಸಿದ್ಧತೆಗಳು..

ಆಫ್ಘನ್ ಸೇನಾ ಹೆಲಿಕಾಪ್ಟರ್ ಪತನ: 8 ಯೋಧರ ಸಾವು
ಉತ್ತರ ಆಪ್ಘಾನಿಸ್ತಾನದ ಬಗ್ಲಾನ್ ನಲ್ಲಿ ಸೇನಾ ಹೆಲಿಕಾಪ್ಟರ್ ಪತನಗೊಂಡಿದ್ದರಿಂದ 8 ಮಂದಿ ಆಪ್ಘನ್ ಯೋಧರು ...

