Army Hospital

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಆರೋಗ್ಯ ಮತ್ತಷ್ಟು ಕ್ಷೀಣ, ಚಿಕಿತ್ಸೆ ಮುಂದುವರಿಕೆ: ವೈದ್ಯರು
ಶ್ವಾಸಕೋಶದ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಆರೋಗ್ಯದಲ್ಲಿ ಯಾವುದೇ ಸುಧಾರಣೆ ಕಂಡುಬಂದಿಲ್ಲ. ದಿನ ಕಳೆದಂತೆ ಅವರ ಆರೋಗ್ಯ ಸ್ಥಿತಿಕ್ಷೀಣಿಸುತ್ತಿದೆ ಎಂದು ಸೇನಾ ಆಸ್ಪತ್ರೆ ಹೇಳಿದ್ದಾರೆ.

ಸೇನಾ ಆಸ್ಪತ್ರೆಯ ಕ್ಯಾನ್ಸರ್ ವಾರ್ಡ್ ನಲ್ಲಿ 24 ಮಂದಿಯಲ್ಲಿ ಕೊರೋನಾ ಪಾಸಿಟಿವ್!
ರಾಷ್ಟ್ರ ರಾಜಧಾನಿ ದೆಹಲಿಯ ಕಂಟೋನ್ಮಂಟ್ ನಲ್ಲಿರುವ ಸೇನಾ ಆಸ್ಪತ್ರೆಯ ಕ್ಯಾನ್ಸರ್ ವಾರ್ಡ್ ನಲ್ಲಿ 24 ಮಂದಿಯಲ್ಲಿ ಕೊರೋನಾ ವೈರಸ್ ದೃಢಪಟ್ಟಿದೆ ಎಂದು ವರದಿಗಳಿಂದ ತಿಳಿದುಬಂದಿದೆ.

ದಾದ್ರಿ ಪ್ರಕರಣ: ಮೃತ ಅಖ್ಲಾಕ್ ಮಗ ಸೇನಾ ಆಸ್ಪತ್ರೆಗೆ ವರ್ಗಾವಣೆ
ಗೋಮಾಂಸ ಸೇವನೆ ಶಂಕೆಯಿಂದಾಗಿ ದಾದ್ರಿಯ ಮುಸ್ಲಿಂ ಕುಟುಂಬವೊಂದರ ಮೇಲೆ ದಾಳಿ ಮಾಡಿದ ಪ್ರಕರಣ ಸಂಬಂಧ ಹತ್ಯೆಗೀಡಾದ ವ್ಯಕ್ತಿ ಅಖ್ಲಾಕ್ ನ ಮಗ ದಾನೀಶ್ ನನ್ನು ನೊಯ್ಡಾ ಕೈಲಾಶ್ ಆಸ್ಪತ್ರೆಯಿಂದ ಸೇನಾ ಸಂಶೋಧನಾ ಆಸ್ಪತ್ರೆಗೆ ಶನಿವಾರ ವರ್ಗಾವಣೆ ಮಾಡಲಾಗಿದೆ ಎಂದು ವರದಿಗಳು ತಿಳಿಸಿವೆ...

