ದೇಶಕೋವಿಡ್-19: ಸೇನಾ ಆಸ್ಪತ್ರೆಗಳಲ್ಲಿ 5 ಸಾವಿರಕ್ಕೂ ಅಧಿಕ ಸೈನಿಕರಿಗೆ ಚಿಕಿತ್ಸೆ!
ಮಾರಕ ಕೊರೋನಾ ವೈರಸ್ ಎರಡನೇ ಅಲೆ ಜನ ಸಾಮಾನ್ಯರ ಮೇಲಷ್ಟೇ ಅಲ್ಲ... ದೇಶ ಕಾಯುವ ನಮ್ಮ ಬಲಿಷ್ಠ ಸೈನಿಕರನ್ನೂ ಹೈರಾಣಾಗಿಸಿದ್ದು ದೇಶದ ಮೂಲೆ ಮೂಲೆಯಲ್ಲಿ ಸುಮಾರು 5 ಸಾವಿರಕ್ಕೂ ಅಧಿಕ ಸೈನಿಕರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.