Army jawan

ಬಟಿಂಡಾ ಸೇನಾ ನೆಲೆಯಲ್ಲಿ ಗುಂಡಿನ ದಾಳಿ: ನಾಲ್ವರು ಯೋಧರ ಹತ್ಯೆ ಸಂಬಂಧ ಯೋಧನೋರ್ವನ ಬಂಧನ
ಪಂಜಾಬ್‌ನ ಬಟಿಂಡಾ ಸೇನಾ ನೆಲೆಯಲ್ಲಿ ನಡೆದ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಯೋಧನನ್ನು ಬಂಧಿಸಲಾಗಿದೆ.

ರಾಜಸ್ಥಾನ: ಸರ್ವೀಸ್ ರೈಫಲ್‌ನಿಂದ ಗುಂಡು ಹಾರಿಸಿಕೊಂಡು ಯೋಧ ಆತ್ಮಹತ್ಯೆ
ಸೇನಾ ಯೋಧರೊಬ್ಬರು ತನ್ನ ಸರ್ವೀಸ್ ರೈಫಲ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜಸ್ಥಾನದ ಬಿಕಾನೇರ್ ಜಿಲ್ಲೆಯಲ್ಲಿ ಸೋಮವಾರ ನಡೆದಿದೆ.

ಕಾಶ್ಮೀರ: ಆಕಸ್ಮಿಕವಾಗಿ ಸರ್ವಿಸ್ ರೈಫಲ್ ನಿಂದ ಹಾರಿದ ಗುಂಡು, ಯೋಧ ಸಾವು
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಬುಧವಾರ ಸೇನಾ ಯೋಧನೊಬ್ಬ ತನ್ನ ಸರ್ವಿಸ್ ರೈಫಲ್ ನಿಂದ ಆಕಸ್ಮಿಕವಾಗಿ ಗುಂಡು ಹಾರಿದ ಪರಿಣಾಮ ಸಾವನ್ನಪ್ಪಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪೂಂಚ್‌ನಲ್ಲಿ ಗಣಿ ಸ್ಫೋಟ: ಓರ್ವ ಭಾರತೀಯ ಯೋಧ ಸಾವು
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಸಂಭವಿಸಿದ ಗಣಿ ಸ್ಫೋಟದಲ್ಲಿ ಓರ್ವ ಭಾರತೀಯ ಯೋಧರೊಬ್ಬರು ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಹುತಾತ್ಮ ಯೋಧನ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಜಗನ್ ಮೋಹನ್ ರೆಡ್ಡಿ
ಕಾಶ್ಮೀರದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಹುತಾತ್ಮರಾದ ಹವಲ್ದಾರ್ ಪ್ರವೀಣ್ ಕುಮಾರ್ ರೆಡ್ಡಿ ಅವರ ಕುಟುಂಬಕ್ಕೆ ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ ಎಸ್ ಜಗನ್ ಮೋಹನ್ ರೆಡ್ಡಿ 50 ಲಕ್ಷ ರೂ ಪರಿಹಾರ ಘೋಷಿಸಿದ್ದಾರೆ.

ರಾಷ್ಟ್ರಪತಿ ಭವನದ ಕರ್ತವ್ಯದಲ್ಲಿದ್ದ ಯೋಧ ಆತ್ಮಹತ್ಯೆ
40 ರ ಹರೆಯದ ಸೈನಿಕನೋರ್ವ ಬುಧವಾರ ಬೆಳಿಗ್ಗೆ ರಾಷ್ಟ್ರಪತಿ ಭವನದ ಗೂರ್ಖಾ ರೈಫಲ್ಸ್‌ನ ಬ್ಯಾರಕ್ ಒಂದರಲ್ಲಿ ಸೀಲಿಂಗ್ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಎಲ್ ಎಸಿಯಲ್ಲಿ ಸಹೋದ್ಯೋಗಿಗಳ ಪ್ರಾಣ ಉಳಿಸಲು ಹೋಗಿ ಮಹಾರಾಷ್ಟ್ರದ ಯೋಧ ಸಾವು
ಭಾರತ- ಚೀನಾ ಗಡಿ ಪ್ರದೇಶ ಗಲ್ವಾನ್ ಕಣಿವೆಯಲ್ಲಿ ನದಿಯಲ್ಲಿ ಬೀಳುತ್ತಿದ್ದ ಸಹೋದ್ಯೋಗಿಯ ಪ್ರಾಣ ಉಳಿಸಲು ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಭಾರತೀಯ ಸೇನೆಯ ಯೋಧರೊಬ್ಬರು ಇಂದು ಮೃತಪಟ್ಟಿದ್ದಾರೆ ಎಂದು ಗೃಹ ಖಾತೆ ರಾಜ್ಯ ಸಚಿವ ಸತೇಜ್ ಪಾಟೀಲ್ ಇಂದು ತಿಳಿಸಿದ್ದಾರೆ.

ಕಾಶ್ಮೀರ: ಐದು ದಿನಗಳ ಹಿಂದೆ ಹಿಮದಲ್ಲಿ ಸಿಲುಕಿದ ಯೋಧ ನಾಪತ್ತೆ
ಜಮ್ಮು ಕಾಶ್ಮೀರದ ಗುಲ್ ಮಾರ್ಗ್ ಸೆಕ್ಟರ್ ನ ಗಡಿನಿಯಂತ್ರಣ ರೇಖೆಯ ಬಳಿ ದೈನಂದಿನ ಗಸ್ತು ತಿರುಗುತ್ತಿದ್ದ ವೇಳೆ ಹಿಮದಲ್ಲಿ ಸಿಲುಕಿದ ಗರ್ವಾಲ್ ರೈಫಲ್ಸ್ ರೆಜಿಮೆಂಟ್ ಗೆ ಸೇರಿದ ಯೋಧನೊಬ್ಬ ಕಳೆದ ಐದು ದಿನಗಳಿಂದ ನಾಪತ್ತೆಯಾಗಿದ್ದಾರೆ.

ಐಎಸ್ಐ ನ ಹನಿಟ್ರ್ಯಾಪ್ ಖೆಡ್ಡಾಗೆ ಬಿದ್ದ ಭಾರತೀಯ ಸೇನಾ ಯೋಧ, ಬಂಧನ
ಪಾಕಿಸ್ತಾನದ ಗುಪ್ತಚರ ಇಲಾಖೆ ಐಎಸ್ಐ ತೋಡಿದ್ದ ಹನಿಟ್ರ್ಯಾಪ್ ಖೆಡ್ಡಾಗೆ ಭಾರತೀಯ ಸೇನಾ ಯೋಧ ಬಲಿಯಾಗಿದ್ದು, ಆತನನ್ನು ರಾಜಸ್ಥಾನ ಪೊಲೀಸರು ಗೂಢಚಾರಿಕೆ ಆರೋಪದಡಿ ಬಂಧಿಸಿದ್ದಾರೆ.

