ದೇಶಹೆಲಿಕಾಪ್ಟರ್ ಅಪಘಾತ: ಪಾಕ್ ಸೇನೆಯ ಲೆಫ್ಟಿನೆಂಟ್ ಜನರಲ್, ಐವರು ಉನ್ನತ ಅಧಿಕಾರಿಗಳು ದುರ್ಮರಣ
ಬಲೂಚಿಸ್ತಾನದಲ್ಲಿ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿ ಪ್ರವಾಹ ಪರಿಹಾರ ಕಾರ್ಯಾಚರಣೆಯಲ್ಲಿ ತೊಡಗಿದ್ದ ಪಾಕ್ ಸೇನೆಯ ಲೆಫ್ಟಿನೆಂಟ್ ಜನರಲ್ ಹಾಗೂ ಐವರು ಹಿರಿಯ ಮಿಲಿಟರಿ ಅಧಿಕಾರಿಗಳು ಸಾವನ್ನಪ್ಪಿದ್ದಾರೆ ಎಂದು ಸೇನೆ ಮಂಗಳವಾರ ತಿಳಿಸಿದೆ.