Army Officer

ವಿಮಾನ ಸಿಬ್ಬಂದಿಯ ಮೇಲೆ ಹಲ್ಲೆ: ಸೇನಾ ಅಧಿಕಾರಿ ತಪ್ಪಿತಸ್ಥ; 5 ವರ್ಷ ವಿಮಾನ ಹತ್ತದಂತೆ ಬ್ಯಾನ್ ಮಾಡಿದ SpiceJet!
ದೇಶ

ವಿಮಾನ ಸಿಬ್ಬಂದಿಯ ಮೇಲೆ ಹಲ್ಲೆ: ಸೇನಾ ಅಧಿಕಾರಿ ತಪ್ಪಿತಸ್ಥ; 5 ವರ್ಷ ವಿಮಾನ ಹತ್ತದಂತೆ ಬ್ಯಾನ್ ಮಾಡಿದ SpiceJet!

ಇದೇ ವರ್ಷದ ಜುಲೈ 26 ರಂದು ಶ್ರೀನಗರ ವಿಮಾನ ನಿಲ್ದಾಣದಲ್ಲಿ ಸ್ಪೈಸ್ ಜೆಟ್ ವಿಮಾನ ಸಿಬ್ಬಂದಿ ಮೇಲೆ ಹಲ್ಲೆ ನಡೆದಿತ್ತು.

ಭೋಪಾಲ್‌: ಮಹಿಳಾ ಪೊಲೀಸ್ ಮೇಲೆ ಅತ್ಯಾಚಾರ; ಸೇನಾಧಿಕಾರಿ ವಿರುದ್ಧ ಪ್ರಕರಣ ದಾಖಲು
ದೇಶ

ಭೋಪಾಲ್‌: ಮಹಿಳಾ ಪೊಲೀಸ್ ಮೇಲೆ ಅತ್ಯಾಚಾರ; ಸೇನಾಧಿಕಾರಿ ವಿರುದ್ಧ ಪ್ರಕರಣ ದಾಖಲು

ಈ ಸಂಬಂಧ ಪ್ರಸ್ತುತ ಉತ್ತರಾಖಂಡದ ಹಲ್ದ್ವಾನಿಯಲ್ಲಿ ನಿಯೋಜನೆಗೊಂಡಿರುವ ಲೆಫ್ಟಿನೆಂಟ್ ಕರ್ನಲ್ ವರುಣ್ ಪ್ರತಾಪ್ ಸಿಂಗ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕ್ಯಾಂಪ್ ನಲ್ಲಿ ಸೇನಾ ಅಧಿಕಾರಿ ಮೇಲೆ ಹಲ್ಲೆ: ಇಬ್ಬರ ಬಂಧನ
ದೇಶ

ಕ್ಯಾಂಪ್ ನಲ್ಲಿ ಸೇನಾ ಅಧಿಕಾರಿ ಮೇಲೆ ಹಲ್ಲೆ: ಇಬ್ಬರ ಬಂಧನ

ಕಳೆದ ವಾರ ಕೊಚ್ಚಿಯ ತೃಕ್ಕಾಕರದಲ್ಲಿರುವ ಕೆಎಂಎಂ ಕಾಲೇಜಿನಲ್ಲಿ ನ್ಯಾಷನಲ್ ಕೆಡೆಟ್ ಕಾರ್ಪ್ಸ್ ಕೆಡೆಟ್‌ಗಳಿಗೆ ಕ್ಯಾಂಪ್ ಆಯೋಜಿಸಿದ್ದ ವೇಳೆ ಸೇನಾ ಅಧಿಕಾರಿ ಮೇಲೆ ಹಲ್ಲೆ ನಡೆದಿತ್ತು.

ಜಮ್ಮು-ಕಾಶ್ಮೀರ: ದೋಡಾ ಎನ್ ಕೌಂಟರ್; ಸೇನಾ ಅಧಿಕಾರಿ ಹುತಾತ್ಮ, ನಾಲ್ವರು ಉಗ್ರರ ಹತ್ಯೆ
ದೇಶ

ಜಮ್ಮು-ಕಾಶ್ಮೀರ: ದೋಡಾ ಎನ್ ಕೌಂಟರ್; ಸೇನಾ ಅಧಿಕಾರಿ ಹುತಾತ್ಮ, ನಾಲ್ವರು ಉಗ್ರರ ಹತ್ಯೆ

ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಭಾರಿ ಗುಂಡಿನ ಚಕಮಕಿ ನಡೆದಿದ್ದು, ತೀವ್ರವಾಗಿ ಗಾಯಗೊಂಡಿದ್ದ 48 ನೇ ರಾಷ್ಟ್ರೀಯ ರೈಫಲ್ಸ್ ನ ಭಾರತೀಯ ಸೇನೆಯ ಕ್ಯಾಪ್ಟನ್ ದೀಪಕ್ ಸಿಂಗ್ ಹುತಾತ್ಮರಾಗಿದ್ದಾರೆ.

ಶಾಲಾ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನ: ಸೇನಾಧಿಕಾರಿಯಂತೆ ಪೋಸ್ ಕೊಟ್ಟಿದ್ದ ವ್ಯಕ್ತಿ ಬಂಧನ!
ದೇಶ

ಶಾಲಾ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನ: ಸೇನಾಧಿಕಾರಿಯಂತೆ ಪೋಸ್ ಕೊಟ್ಟಿದ್ದ ವ್ಯಕ್ತಿ ಬಂಧನ!

ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯಲ್ಲಿ 12ನೇ ತರಗತಿ ವಿದ್ಯಾರ್ಥಿನಿಯೊಬ್ಬಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಮತ್ತು ಸೇನಾ ಅಧಿಕಾರಿಯಂತೆ ಪೋಸ್ ಕೊಟ್ಟಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದುಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಉತ್ತರಾಖಂಡ: ಮದುವೆಯಾಗುವಂತೆ ಒತ್ತಡ ಹಾಕುತ್ತಿದ್ದ ಮಹಿಳೆ ಕೊಂದ ಸೇನಾಧಿಕಾರಿ ಬಂಧನ
ದೇಶ

ಉತ್ತರಾಖಂಡ: ಮದುವೆಯಾಗುವಂತೆ ಒತ್ತಡ ಹಾಕುತ್ತಿದ್ದ ಮಹಿಳೆ ಕೊಂದ ಸೇನಾಧಿಕಾರಿ ಬಂಧನ

ವಿವಾಹೇತರ ಸಂಬಂಧ ಹೊಂದಿದ್ದ 30 ವರ್ಷದ ಯುವತಿಯೊಬ್ಬಳು ತನ್ನನ್ನು ಮದುವೆಯಾಗುವಂತೆ ಒತ್ತಡ ಹೇರಿದ ಹಿನ್ನೆಲೆಯಲ್ಲಿ ಆಕೆಯನ್ನು ಕೊಂದ ಸೇನಾಧಿಕಾರಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮೊಬೈಲ್ ಟವರ್ ಅಳವಡಿಕೆಯಲ್ಲಿ ಅಕ್ರಮ: ಮೂವರು ಸೇನಾ ಅಧಿಕಾರಿಗಳ ನಿವಾಸದ ಮೇಲೆ ಸಿಬಿಐ ದಾಳಿ
ದೇಶ

ಮೊಬೈಲ್ ಟವರ್ ಅಳವಡಿಕೆಯಲ್ಲಿ ಅಕ್ರಮ: ಮೂವರು ಸೇನಾ ಅಧಿಕಾರಿಗಳ ನಿವಾಸದ ಮೇಲೆ ಸಿಬಿಐ ದಾಳಿ

ಕಾನ್ಪುರ ಕಂಟೋನ್ಮೆಂಟ್‌ನಲ್ಲಿ ಏಳು ಮೊಬೈಲ್ ಟವರ್‌ ಸ್ಥಾಪನೆಯಲ್ಲಿ ನಿಯಮಗಳ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಸಿಬಿಐ, ಬ್ರಿಗೇಡಿಯರ್, ಕರ್ನಲ್ ಮತ್ತು ಲೆಫ್ಟಿನೆಂಟ್ ಕರ್ನಲ್ ಸೇರಿದಂತೆ ಮೂವರು ಹಿರಿಯ ಸೇನಾಧಿಕಾರಿಗಳ ನಿವಾಸಗಳ ಮೇಲೆ ದಾಳಿ ನಡೆಸಿದೆ.

ಮಾಜಿ ಸೇನಾಧಿಕಾರಿಗೆ 2 ಕೋಟಿ ರೂ. ಪರಿಹಾರ ನೀಡಿ: ತರುಣ್ ತೇಜ್ಪಾಲ್ ಗೆ ಹೈಕೋರ್ಟ್ ಆದೇಶ
ದೇಶ

ಮಾಜಿ ಸೇನಾಧಿಕಾರಿಗೆ 2 ಕೋಟಿ ರೂ. ಪರಿಹಾರ ನೀಡಿ: ತರುಣ್ ತೇಜ್ಪಾಲ್ ಗೆ ಹೈಕೋರ್ಟ್ ಆದೇಶ

ಮಾನನಷ್ಟ ಮೊಕದ್ದಮೆಯಲ್ಲಿ ಭಾರತೀಯ ಸೇನೆಯ ನಿವೃತ್ತ ಅಧಿಕಾರಿ ಮೇಜರ್ ಜನರಲ್ ಎಂಎಸ್ ಅಹ್ಲುವಾಲಿಯಾ ಅವರಿಗೆ 2 ಕೋಟಿ ರೂಪಾಯಿ ಪರಿಹಾರ ನೀಡುವಂತೆ ಪತ್ರಕರ್ತರಾದ ತರುಣ್ ತೇಜ್‌ಪಾಲ್, ಅನಿರುದ್ಧ್ ಬೆಹ್ಲ್, ಮ್ಯಾಥ್ಯೂ ಸ್ಯಾಮ್ಯುಯೆಲ್ ಮತ್ತು ತೆಹೆಲ್ಕಾ ಡಾಟ್ ಕಾಮ್‌ಗೆ ದೆಹಲಿ ಹೈಕೋರ್ಟ್ ಆದೇಶಿಸಿದೆ. 

ಕಾಶ್ಮೀರ: ಬಾರಾಮುಲ್ಲಾದಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಸೇನಾಧಿಕಾರಿ
ದೇಶ

ಕಾಶ್ಮೀರ: ಬಾರಾಮುಲ್ಲಾದಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಸೇನಾಧಿಕಾರಿ

ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಸೇನಾ ಅಧಿಕಾರಿಯೊಬ್ಬರು ತಮ್ಮ ಸರ್ವಿಸ್ ರಿವಾಲ್ವರ್ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶ್ರೀನಗರದ ಅಧಿಕೃತ ಮೂಲಗಳು ಭಾನುವಾರ ತಿಳಿಸಿವೆ.