ರಾಜ್ಯಮ್ಯೂಸಿಕ್ ಸೌಂಡ್ ಕಡಿಮೆ ಮಾಡುವಂತೆ ಹೇಳಿದ ಸೇನಾಧಿಕಾರಿ ಸೋದರನ ಮೇಲೆ ಹಲ್ಲೆ, ತೀವ್ರ ಗಾಯಗೊಂಡು ಸಾವು: ಬೆಂಗಳೂರಿನಲ್ಲೊಂದು ಅಮಾನುಷ ಕೃತ್ಯ
ಪಕ್ಕದ ಮನೆಯಲ್ಲಿ ಡಿಜೆ ಮ್ಯೂಸಿಕ್ ನ ಸೌಂಡನ್ನು ಕಡಿಮೆ ಮಾಡುವಂತೆ ಹೇಳಿದ್ದಕ್ಕೆ ಅಪರಿಚಿತ ವ್ಯಕ್ತಿಗಳು ಸೇನಾಧಿಕಾರಿಯ ಸೋದರನನ್ನು ಹೊಡೆದು ಕೊಂದಿರುವ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ.