ದೇಶಜಮ್ಮು-ಕಾಶ್ಮೀರ: ಕುಲ್ಗಾಮ್ ನಲ್ಲಿ ಎನ್ ಕೌಂಟರ್; ಉಗ್ರ ಸಾವು, ಮೂವರು ಸೇನಾ ಸಿಬ್ಬಂದಿಗೆ ಗಾಯ
ಪೊಲೀಸರ ನಿರ್ದಿಷ್ಟ ಗುಪ್ತಚರ ಮಾಹಿತಿಯ ಆಧಾರದ ಮೇಲೆ, ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಗುಡ್ಡಾರ್ ಅರಣ್ಯ ಪ್ರದೇಶದಲ್ಲಿ ಇಂದು ಸೇನೆ, ಪೊಲೀಸ್ ಮತ್ತು ಅರೆಸೈನಿಕ ಸಿಆರ್ಪಿಎಫ್ ಸಿಬ್ಬಂದಿ ಜಂಟಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು.