ದೇಶಜಮ್ಮು-ಕಾಶ್ಮೀರ: ಕಿಶ್ತ್ವಾರ್ ಎನ್ಕೌಂಟರ್ ನಲ್ಲಿ ಸೇನಾ ಅಧಿಕಾರಿ ಹುತಾತ್ಮ, ಮೂವರು ಯೋಧರಿಗೆ ಗಾಯ
ಇತ್ತೀಚಿಗೆ ಇಬ್ಬರು ಗ್ರಾಮ ರಕ್ಷಣಾ ಸಿಬ್ಬಂದಿಯನ್ನು ಕೊಂದ ನಂತರ ಗುರುವಾರ ಸಂಜೆಯಿಂದ ಕುಂಟ್ವಾರಾ ಮತ್ತು ಕೇಶ್ವಾನ್ ಅರಣ್ಯಗಳಲ್ಲಿ ಅಡಗಿದ್ದ ಉಗ್ರರಿಗಾಗಿ ನಡೆಯುತ್ತಿದ್ದ ತೀವ್ರ ಶೋಧದ ನಡುವೆ ಈ ಕಾರ್ಯಾಚರಣೆ ನಡೆದಿದೆ.