ವಿದೇಶ'ಸ್ವಂತ ತಮ್ಮನ ಮಗನಿಗೆ ಮಗಳನ್ನು ಕೊಟ್ಟು ಮದುವೆ' ಮಾಡಿದ ಪಾಕ್ ಸೇನಾ ಮುಖ್ಯಸ್ಥ! ಇದರಲ್ಲಿಯೂ ಒಳ ಸಂಚು?
ಡಿಸೆಂಬರ್ 26 ರಂದು ರಾವಲ್ಪಿಂಡಿಯಲ್ಲಿ ಈ ಮದುವೆ ಕಾರ್ಯಕ್ರಮ ನಡೆದಿದೆ. ಮುನೀರ್ ತನ್ನ ಮೂರನೇ ಮಗಳನ್ನು ತನ್ನ ಸಹೋದರನ ಮಗ ಕ್ಯಾಪ್ಟನ್ ಅಬ್ದುಲ್ ರೆಹ್ಮಾನ್ ಗೆ ಕೊಟ್ಟು ವಿವಾಹ ಮಾಡಿಸಿದ್ದಾರೆ.