ದೇಶಸೇನಾ ಕಾರ್ಯಾಚರಣೆಗೆ ಅಡ್ಡಿ ಪಡಿಸಿದರೆ ಉಗ್ರರ ಕಾರ್ಯಕರ್ತರೆಂದು ಪರಿಗಣನೆ: ಸೇನಾ ಮುಖ್ಯಸ್ಥರು
ಸೇನೆ ನಡೆಸುವ ಉಗ್ರ ವಿರೋಧಿ ಕಾರ್ಯಾಚರಣೆಗಳಿಗೆ ಭಾರತೀಯ ಸೇನಾ ಮುಖ್ಯಸ್ಥರು ಕಠಿಣ ಸಂದೇಶ ರವಾನೆ ಮಾಡಿದ್ದು, ಕಾರ್ಯಾಚರಣೆಗೆ ಅಡ್ಡಿ ಪಡಿಸುವವರನ್ನೂ ಉಗ್ರರ ಕಾರ್ಯಕರ್ತರೆಂದು ಪರಿಗಣಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.