Army personnel

ಜಮ್ಮು-ಕಾಶ್ಮೀರದ ಪೊಲೀಸ್ ಠಾಣೆಗೆ ನುಗ್ಗಿ ಪೊಲೀಸರ ಮೇಲೆ ಹಲ್ಲೆ: ಕಮಾಂಡಿಂಗ್ ಆಫೀಸರ್ ಸೇರಿ 40 ಸೇನಾ ಸಿಬ್ಬಂದಿ ವಿರುದ್ಧ FIR!
ದೇಶ

ಜಮ್ಮು-ಕಾಶ್ಮೀರದ ಪೊಲೀಸ್ ಠಾಣೆಗೆ ನುಗ್ಗಿ ಪೊಲೀಸರ ಮೇಲೆ ಹಲ್ಲೆ: ಕಮಾಂಡಿಂಗ್ ಆಫೀಸರ್ ಸೇರಿ 40 ಸೇನಾ ಸಿಬ್ಬಂದಿ ವಿರುದ್ಧ FIR!

ಸೈನಿಕರಿಂದ ಹಲ್ಲೆಗೊಳಗಾದವರಲ್ಲಿ ಉಪ ಪೊಲೀಸ್ ವರಿಷ್ಠಾಧಿಕಾರಿ ವಿಜಯ್ ಕುಮಾರ್ ಭಗತ್ ಮತ್ತು ಅಥೋಲಿ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ (SHO) ಅಮೃತ್ ಕಟೋಚ್ ಸೇರಿದ್ದಾರೆ.

ಉತ್ತರ ಸಿಕ್ಕಿಂ: ಭೂಕುಸಿತದಲ್ಲಿ ಸಿಲುಕಿದ್ದ 76 ಸೇನಾ ಸಿಬ್ಬಂದಿ ರಕ್ಷಣೆ; Video
ದೇಶ

ಉತ್ತರ ಸಿಕ್ಕಿಂ: ಭೂಕುಸಿತದಲ್ಲಿ ಸಿಲುಕಿದ್ದ 76 ಸೇನಾ ಸಿಬ್ಬಂದಿ ರಕ್ಷಣೆ; Video

ಭಾರೀ ಮಳೆಯಿಂದಾಗಿ ಹಲವಾರು ಭೂಕುಸಿತಗಳು ಸಂಭವಿಸಿವೆ. ರಸ್ತೆ ಸಂಪರ್ಕ ಕಡಿತಗೊಂಡಿದ್ದು, ಅಲ್ಲಿ ಸಿಲುಕಿಕೊಂಡಿದ್ದ ಎಲ್ಲಾ ಪ್ರವಾಸಿಗರನ್ನು ರಕ್ಷಿಸಿ ಸ್ಥಳಾಂತರಿಸುವ ಪ್ರಯತ್ನಗಳು ಪೂರ್ಣಗೊಂಡಿವೆ.

ಜಮ್ಮು-ಕಾಶ್ಮೀರ: ಕಿಶ್ತ್ವಾರ್ ನಲ್ಲಿ ಎನ್ ಕೌಂಟರ್, ಇಬ್ಬರು ಯೋಧರು ಹುತಾತ್ಮ, ಇನ್ನಿಬ್ಬರಿಗೆ ಗಾಯ!
ದೇಶ

ಜಮ್ಮು-ಕಾಶ್ಮೀರ: ಕಿಶ್ತ್ವಾರ್ ನಲ್ಲಿ ಎನ್ ಕೌಂಟರ್, ಇಬ್ಬರು ಯೋಧರು ಹುತಾತ್ಮ, ಇನ್ನಿಬ್ಬರಿಗೆ ಗಾಯ!

ಉಗ್ರರೊಂದಿಗಿನ ಹೋರಾಟದಲ್ಲಿ ಯೋಧರು ಹುತಾತ್ಮರಾಗಿದ್ದಾರೆ. ನಿರ್ದಿಷ್ಟ ಮಾಹಿತಿಯ ಆಧಾರದಲ್ಲಿ ಜಮ್ಮು-ಕಾಶ್ಮೀರದ ಪೊಲೀಸರು ಹಾಗೂ ಸೇನೆ ಕಿಶ್ತ್ವಾರ್ ಜಿಲ್ಲೆಯ ಚಾಟ್ರೂ ಪ್ರದೇಶದಲ್ಲಿ ಜಂಟಿ ಕಾರ್ಯಾಚರಣೆ ನಡೆಸಿತ್ತು.

Army Day: ನಮ್ಮ ಸೈನಿಕರು ಶಕ್ತಿ, ಸ್ಥಿರತೆಯ ಆಧಾರ ಸ್ತಂಭಗಳಾಗಿದ್ದಾರೆ; ಪ್ರಧಾನಿ ನರೇಂದ್ರ ಮೋದಿ
ದೇಶ

Army Day: ನಮ್ಮ ಸೈನಿಕರು ಶಕ್ತಿ, ಸ್ಥಿರತೆಯ ಆಧಾರ ಸ್ತಂಭಗಳಾಗಿದ್ದಾರೆ; ಪ್ರಧಾನಿ ನರೇಂದ್ರ ಮೋದಿ

ಇಂದು ದೇಶದಾದ್ಯಂತ ಸೇನಾ ದಿನವನ್ನು ಆಚರಿಸಲಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು, ಸೈನಿಕರ ಅಚಲ ಬದ್ಧತೆ ಮತ್ತು ತ್ಯಾಗವನ್ನು ಶ್ಲಾಘಿಸಿದರು. ದೇಶದ ಸೇನಾ ಸಿಬ್ಬಂದಿ ಶಕ್ತಿ ಮತ್ತು ಸ್ಥರತೆಯ ಆಧಾರ ಸ್ತಂಭಗಳು ಎಂದು ಹೇಳಿದರು.

ಜಮ್ಮು ಮತ್ತು ಕಾಶ್ಮೀರ: ಪೂಂಚ್'ನಲ್ಲಿ ನೆಲಬಾಂಬ್ ಸ್ಫೋಟ, ಮೂವರು ಯೋಧರಿಗೆ ಗಾಯ
ದೇಶ

ಜಮ್ಮು ಮತ್ತು ಕಾಶ್ಮೀರ: ಪೂಂಚ್'ನಲ್ಲಿ ನೆಲಬಾಂಬ್ ಸ್ಫೋಟ, ಮೂವರು ಯೋಧರಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ಬಳಿ ಸಂಭವಿಸಿದ ನೆಲಬಾಂಬ್ ಸ್ಫೋಟದಲ್ಲಿ ಮೂವರು ಯೋಧರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಬುಧವಾರ ಹೇಳಿದ್ದಾರೆ.

ಸೇನಾ ಟ್ರಕ್ ಉರುಳಿ ಬಿದ್ದು 9 ಯೋಧರು ಹುತಾತ್ಮ: ಪ್ರಧಾನಿ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಸಂತಾಪ
ದೇಶ

ಸೇನಾ ಟ್ರಕ್ ಉರುಳಿ ಬಿದ್ದು 9 ಯೋಧರು ಹುತಾತ್ಮ: ಪ್ರಧಾನಿ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಸಂತಾಪ

ಸೇನಾ ವಾಹನ ನದಿಗೆ ಉರುಳಿ ಬಿದ್ದು ಜೂನಿಯರ್ ಕಮಿಷನ್ಡ್ ಆಫೀಸರ್ (ಜೆಸಿಒ) ಸೇರಿ 9 ಯೋಧರು ಹುತಾತ್ಮರಾಗಿದ್ದು, ಈ ವಿಚಾರಕ್ಕೆ ಸಂಬಂಧಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಕಾರ್ಯಾಚರಣೆ ವೇಳೆ ಭಯೋತ್ಪಾದಕರಿಂದ ಸ್ಫೋಟ; ಐವರು ಯೋಧರು ಹುತಾತ್ಮ
ದೇಶ

ಜಮ್ಮು ಮತ್ತು ಕಾಶ್ಮೀರದಲ್ಲಿ ಕಾರ್ಯಾಚರಣೆ ವೇಳೆ ಭಯೋತ್ಪಾದಕರಿಂದ ಸ್ಫೋಟ; ಐವರು ಯೋಧರು ಹುತಾತ್ಮ

ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಕಂಡಿ ಅರಣ್ಯದಲ್ಲಿ ಶುಕ್ರವಾರ ಭಯೋತ್ಪಾದಕರು ನಡೆಸಿದ ಸ್ಫೋಟದಲ್ಲಿ ವಿಶೇಷ ಪಡೆಗಳಿಗೆ ಸೇರಿದ ಇಬ್ಬರು ಸೇನಾ ಸಿಬ್ಬಂದಿ ಮೃತಪಟ್ಟಿದ್ದಾರೆ ಮತ್ತು ಮೇಜರ್ ಶ್ರೇಣಿಯ ಅಧಿಕಾರಿ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಮ್ಮು-ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಸೇನಾ ಶಿಬಿರದ ಮೇಲೆ ಆತ್ಮಹತ್ಯಾ ದಾಳಿ: ಮೂವರು ಯೋಧರು ಹುತಾತ್ಮ, ಇಬ್ಬರು ಫಿದಾಯಿನ್ ಸಾವು
ದೇಶ

ಜಮ್ಮು-ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಸೇನಾ ಶಿಬಿರದ ಮೇಲೆ ಆತ್ಮಹತ್ಯಾ ದಾಳಿ: ಮೂವರು ಯೋಧರು ಹುತಾತ್ಮ, ಇಬ್ಬರು ಫಿದಾಯಿನ್ ಸಾವು

ಜಮ್ಮು- ಕಾಶ್ಮೀರದ ಗಡಿ ಜಿಲ್ಲೆ ರಾಜೌರಿಯಲ್ಲಿರುವ ಸೇನಾ ಶಿಬಿರದ ಮೇಲೆ ಗುರುವಾರ ಬೆಳಗಿನ ಜಾವ ನಡೆದ ಆತ್ಮಹತ್ಯಾ ದಾಳಿಯಲ್ಲಿ ಮೂವರು ಸೈನಿಕರು ಹುತಾತ್ಮರಾಗಿ ಇಬ್ಬರು ಫಿದಾಯಿನ್ ಉಗ್ರ ಆತ್ಮಹತ್ಯಾ ದಾಳಿಕೋರರು ಮೃತಪಟ್ಟಿದ್ದಾರೆ.

ವಿಡಿಯೋ: ಗುರೇಜ್ ಸೆಕ್ಟರ್ ನಲ್ಲಿ ಯೋಧರಿಂದ ಸ್ವಾತಂತ್ರ್ಯ ದಿನಾಚರಣೆ 
ದೇಶ

ವಿಡಿಯೋ: ಗುರೇಜ್ ಸೆಕ್ಟರ್ ನಲ್ಲಿ ಯೋಧರಿಂದ ಸ್ವಾತಂತ್ರ್ಯ ದಿನಾಚರಣೆ 

ಭಾರತೀಯ ಸೇನಾ ಸಿಬ್ಬಂದಿಗಳು 74 ನೇ ಸ್ವಾತಂತ್ರ್ಯದಿನವನ್ನು ಜಮ್ಮು-ಕಾಶ್ಮೀರದ ಗುರೇಜ್ ಸೆಕ್ಟರ್ ನಲ್ಲಿ ಆಚರಿಸಿದ್ದಾರೆ.