ರಾಜ್ಯಬೆಳಗಾವಿ: ಸೇನಾ ನೇಮಕಾತಿ ಪರೀಕ್ಷೆಯಲ್ಲಿ ಅನುತ್ತೀರ್ಣ; ಮನನೊಂದು 24 ವರ್ಷದ ಯುವಕ ಆತ್ಮಹತ್ಯೆ!
ಪದೇ ಪದೆ ಪ್ರಯತ್ನಿಸಿದರೂ ಸೇನಾ ನೇಮಕಾತಿ ಪರೀಕ್ಷೆಯಲ್ಲಿ ಉತ್ತೀರ್ಣನಾಗದಿದ್ದಕ್ಕೆ ಮನನೊಂದು ನಿಪ್ಪಾಣಿ ತಾಲೂಕಿನಲ್ಲಿ ಗುರುವಾರ 24 ವರ್ಷದ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.