ವಿದೇಶಯಾವುದೇ ಪರಿಸ್ಥಿತಿ ಎದುರಿಸಲು ಸಿದ್ಧರಾಗಿ: ಪಾಕಿಸ್ತಾನ ಸೇನೆ, ಜನರಿಗೆ ಇಮ್ರಾನ್ ಖಾನ್ ಸೂಚನೆ
ಭಾರತೀಯ ವಾಯುಪಡೆಯ ವೈಮಾನಿಕ ದಾಳಿಯಿಂದ ಬೆಚ್ಚಿ ಬಿದ್ದಿರುವ ಪಾಕಿಸ್ತಾನದ ಪ್ರಧಾನಮಂತ್ರಿ ಇಮ್ರಾನ್ ಖಾನ್, ಯಾವುದೇ ಪರಿಸ್ಥಿತಿ ಎದುರಿಸಲು ಸಿದ್ಧರಾಗಿರುವಂತೆ ಆ ದೇಶದ ಸೈನಿಕರು ಹಾಗೂ ಜನರಿಗೆ ಸೂಚನೆ ನೀಡಿದ್ದಾರೆ.