Army

ಜಮ್ಮು-ಕಾಶ್ಮೀರ: ಅನಂತ್'ನಾಗ್ ಜಿಲ್ಲೆಯಲ್ಲಿ ಸೇನಾಪಡೆಗಳಿಂದ ಓರ್ವ ಉಗ್ರನ ಬಂಧನ
ಜಮ್ಮು ಮತ್ತು ಕಾಶ್ಮೀರದ ಅನಂತ್'ನಾಗ್ ಜಿಲ್ಲೆಯ ಗುಂದ್ ಬಾಬಾ ಖಲೀಲ್ ಎಂಬ ಪ್ರದೇಶದಲ್ಲಿ ಭದ್ರತಾ ಪಡೆಗಳು ಓರ್ವ ಉಗ್ರನನ್ನು ಬಂಧನಕ್ಕೊಳಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ.

ದೇಶ ಕಾಯುವ ವೀರ ಯೋಧರೊಂದಿಗೆ ಪ್ರಧಾನಿ ಮೋದಿ ದೀಪಾವಳಿ ಆಚರಣೆ
ಪ್ರತೀ ವರ್ಷದಂತೆ ಈ ವರ್ಷವೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೀಪಾವಳಿ ಹಬ್ಬವನ್ನು ದೇಶದ ಗಡಿ ಕಾಯುವ ವೀರ ಯಧರೊಂದಿಗೆ ಆಚರಿಸಿಕೊಳ್ಳಲಿದ್ದಾರೆ.

ಭಾರತದ ದಾಳಿಯಲ್ಲಿ ಓರ್ವ ಯೋಧ ಸಾವು, ಐವರಿಗೆ ಗಾಯ: ಪಾಕ್
ಕೆಳಗೆ ಬಿದ್ದರೂ ಮೀಸೆ ಮಣ್ಣಾಗಲಿಲ್ಲ ಎಂಬಂತೆ ಪ್ರತೀ ಬಾರಿ ದಾಳಿ, ಪ್ರತಿದಾಳಿಗಳು ನಡೆದಾಗಲೂ ಎನೂ ಆಗಲಿಲ್ಲ ಎಂಬ ವರ್ತನೆಯನ್ನು ಪಾಕಿಸ್ತಾನ ಮುಂದುವರೆಸಿದೆ. ಗಡಿಯಲ್ಲಿ ಭಾರತೀಯ ಸೇನೆಯ ದಾಳಿಯಲ್ಲಿ ಓರ್ವ ಯೋಧ ಸಾವನ್ನಪ್ಪಿ, ಐವರು ಯೋಧರು ಗಾಯಗೊಂಡಿದ್ದಾರೆಂದು ಪಾಕಿಸ್ತಾನ ಹೇಳಿಕೊಂಡಿದೆ.

ಗಡಿಯಲ್ಲಿ ದೀಪಾವಳಿ ಹಬ್ಬ ಆಚರಿಸಿದ ವೀರ ಯೋಧರು
ಗಡಿ ಪ್ರದೇಶದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ದೇಶದ ವೀರ ಯೋಧರು ಬೆಳಕಿನ ಹಬ್ಬ ದೀಪಾವಳಿಯನ್ನು ಆಚರಣೆ ಮಾಡಿದ್ದಾರೆ.

ಪುಲ್ವಾಮ ಎನ್ಕೌಂಟರ್: ಓರ್ವ ಉಗ್ರನ ಹತ್ಯೆ, ಓರ್ವ ನಾಗರೀಕ ಸಾವು
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆ ಪಾಂಪೋರ್'ನಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಓರ್ವ ಉಗ್ರನನ್ನು ಹತ್ಯೆ ಮಾಡಿದೆ ಎಂದು ಶುಕ್ರವಾರ ತಿಳಿದುಬಂದಿದೆ.

ಸೇನಾ ಮುಖ್ಯಸ್ಥ ನರವಾಣೆಗೆ ನೇಪಾಳ ಸೇನೆಯ ಜನರಲ್ ರ‍್ಯಾಂಕ್ ಗೌರವ
ಭಾರತೀಯ ಸೇನೆಯ ಮುಖ್ಯಸ್ಥ ಜನರಲ್ ಎಂಎಂ ನರಾವಣೆಗೆ ನೇಪಾಳ ಸೇನೆಯ ಜನರಲ್ ರ‍್ಯಾಂಕ್ ಗೌರವ ದೊರೆತಿದೆ.

ರಾಜ್ಯದಲ್ಲಿ ಮತ್ತೆ ತಲೆದೋರಿದ ಪ್ರವಾಹ ಭೀತಿ: ನೆರವಿಗೆ ಧಾವಿಸಿದ ಸೇನಾಪಡೆ, ಆತಂಕದಲ್ಲಿದ್ದ ಸಾವಿರಾರು ಜನರ ಸ್ಥಳಾಂತರ!
ಭೀಮಾ ನದಿ ಪ್ರವಾಹದಿಂದಾಗಿ ತೀವ್ರ ಸಂಕಷ್ಟದಲ್ಲಿರುವ ಸೂರ್ಯ ನಗರಿ ಕಲಬುರಗಿಯ ಜನತೆಯ ಸಂರಕ್ಷಣೆಗೆ ಸೇನಾ ಪಡೆ ಬಂದಿಳಿದಿದೆ. ಪ್ರವಾಹದಿಂದ ನಲುಗಿಹೋಗಿರುವ ಕಲಬುರಗಿ, ಯಾದಗಿರಿ, ವಿಜಯಪುರ ಜಿಲ್ಲೆಗಳ ಜೊತೆಗೆ ನೆರೆಯ ರಾಯಚೂರಿಗೂ ಇದೀಗ ಮಹಾಪ್ರವಾಹ ವ್ಯಾಪಿಸಿದ್ದು, ಈ ನಾಲ್ಕು ಜಿಲ್ಲೆಗಳ್ಲಲಿ ಮತ್ತೆ ಕಟ್ಟೆಚ್ಚರ ಘೋಷಿಸಲಾಗಿದೆ.

ಶ್ರೀನಗರದಲ್ಲಿ ಎನ್'ಕೌಂಟರ್: ಸೇನಾಪಡೆ ಗುಂಡಿಗೆ ಎಲ್ಇಟಿ ಟಾಪ್ ಕಮಾಂಡರ್ ಸೇರಿ ಇಬ್ಬರು ಉಗ್ರರು ಹತ
ಜಮ್ಮು ಮತ್ತು ಕಾಶ್ಮೀರದ ಬೇಸಿಗೆ ರಾಜಧಾನಿ ಶ್ರೀನಗರದಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಟಾಪ್ ಕಮಾಂಡರ್ ಸೇರಿ ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಸೋಮವಾರ ತಿಳಿದುಬಂದಿದೆ.

ಶ್ರೀನಗರದಲ್ಲಿ ಉಗ್ರರು, ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ
ಜಮ್ಮು-ಕಾಶ್ಮೀರದ ಬೇಸಿಗೆ ರಾಜಧಾನಿ ಶ್ರೀನಗರದಲ್ಲಿ ಸೋಮವಾರ ತೀವ್ರ ಶೋಧ ಕಾರ್ಯಾಚರಣೆ ವೇಳೆ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ.

