Army

ಸಿಯಾಚಿನ್ ನಲ್ಲಿ ಭಾರಿ ಹಿಮಪಾತ: ಹಿಮದಡಿಯಲ್ಲಿ ಸಿಲುಕಿದ 8 ಸೈನಿಕರು
ವಿಶ್ವದ ಅತಿ ಎತ್ತರದ ಯುದ್ಧ ಭೂಮಿ ಸಿಯಾಚಿನ್ ನಲ್ಲಿ ಸೇನಾ ಶಿಬಿರದ ಮೇಲೆ ಭಾರೀ ಹಿಮಪಾತವಾಗಿದ್ದು, 8 ಸೈನಿಕರು ಕಣ್ಮರೆಯಾಗಿರುವ ಸಂಗತಿ ತಿಳಿದುಬಂದಿದೆ.

ಸೇನಾ ಭರ್ತಿ ರ್ಯಾಲಿಗೆ ನಕಲಿ ಪ್ರಮಾಣಪತ್ರಗಳನ್ನು ಸಲ್ಲಿಸಿದ್ದ ಯುವಕ: ಪೊಲೀಸರಿಂದ ವಿಚಾರಣೆ
ಕೊಪ್ಪಳದಲ್ಲಿ ನ.05 ರಿಂದ ನಡೆಯುತ್ತಿರುವ ಸೇನಾ ಭರ್ತಿ ರ್ಯಾಲಿಯಲ್ಲಿ ನಕಲಿ ದಾಖಲೆ ನೀಡಿದ್ದ ಯುವಕನೋರ್ವ ಸಿಕ್ಕಿಬಿದ್ದಿದ್ದಾನೆ.

ರಾಯಚೂರಿನಲ್ಲಿ ರೆಡ್ ಅಲರ್ಟ್ ಘೋಷಣೆ, ಪ್ರವಾಹ ಸಂತ್ರಸ್ತರ ರಕ್ಷಣೆಗೆ ಧಾವಿಸಿದ ಸೇನೆ
ಮಹಾರಾಷ್ಟ್ರದಲ್ಲಿ ಸುರಿದ ಭಾರಿ ಮಳೆಯಿಂದ ಉಂಟಾದ ಪ್ರವಾಹದ ಹೊಡೆತದಿಂದ ಚೇತರಿಸಿಕೊಳ್ಳುವ ಮೊದಲೇ ರಾಯಚೂರು ಜಿಲ್ಲೆಯ ಜನ ಮತ್ತೊಂದು ಪ್ರವಾಹಕ್ಕೆ ತುತ್ತಾಗಿದ್ದಾರೆ.

87ನೇ ವಾಯುಸೇನಾ ದಿನ: ದೇಶದ ಹೆಮ್ಮೆಯ ಪ್ರತೀಕ, ವೀರ ಯೋಧರಿಗೆ ಗೌರವ
ಪ್ರಾಣದ ಹಂಗು ತೊರೆದು ದೇಶಕ್ಕಾಗಿ ಹೋರಾಡುವ, ದೇಶದ ಹೆಮ್ಮೆಯ ಪ್ರತೀಕವಾಗಿರುವ ವಾಯುಪಡೆಯ ವೀರ ಯೋಧರಿಗೆ ಮೂರು ಸೇನಗಳ ಮುಖ್ಯಸ್ಥರು ಮಂಗಳವಾರ ಗೌರವ ಸಲ್ಲಿಸಿದ್ದಾರೆ.

ಜಮ್ಮು-ಕಾಶ್ಮೀರ: ಅವಂತಿಪೋರಾದಲ್ಲಿ ಎನ್'ಕೌಂಟರ್, ಓರ್ವ ಉಗ್ರನನ್ನು ಹೊಡೆದುರುಳಿಸಿದ ಸೇನೆ
ಜಮ್ಮು ಮತ್ತು ಕಾಶ್ಮೀರದ ಅವಂತಿಪೋರಾದಲ್ಲಿ ಎನ್'ಕೌಂಟರ್ ನಡೆಸಿರುವ ಭಾರತೀಯ ಸೇನೆ, ಓರ್ವ ಉಗ್ರನನ್ನು ಮಂಗಳವಾರ ಹೊಡೆದುರುಳಿಸಿದೆ.

ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿ: ಕಾರ್ಯಾಚರಣೆಗಿಳಿದ ಸೇನಾಪಡೆ
ಜಮ್ಮು ಮತ್ತು ಕಾಶ್ಮೀರದ ಜಮ್ಮು-ಕಿಶ್ವತ್ವಾರ್ ರಾಷ್ಟ್ರೀಯ ಹೆದ್ದಾರಿ ಬಳಿ ಭಾರತೀಯ ಸೇನೆ ಹಾಗೂ ಉಗ್ರರ ನಡುವೆ ಭಾರೀ ಗುಂಡಿನ ಚಕಮಕಿ ನಡೆಯುತ್ತಿರುವುದಾಗಿ ಶನಿವಾರ ತಿಳಿದುಬಂದಿದೆ.

ಅಲ್ ಖೈದಾ ಸಂಘಟನೆಗಳಿಗೆ ತರಬೇತಿ ನೀಡಿದ್ದು ನಾವೇ: ಪಾಕ್ ಪ್ರಧಾನಿ ಇಮ್ರಾನ್ ಖಾನ್
ಆಘ್ಘಾನಿಸ್ತಾನದಲ್ಲಿ ಯುದ್ಧ ಮಾಡಲು ತಮ್ಮ ದೇಶದ ಸೇನೆ ಮತ್ತು ಪತ್ತೇದಾರಿ ಗುಪ್ತಚರ ಆಂತರಿಕ ಇಲಾಖೆಗಳು ಅಲ್ ಖೈದಾ ಮತ್ತು ಇತರ ಭಯೋತ್ಪಾದಕ ಸಂಘಟನೆಗಳಿಗೆ ತರಬೇತಿ ನೀಡಿದ್ದವು.

ಗಡಿ ನುಸುಳಲು ಪಾಕ್ ಯತ್ನ: ಸೇನೆ ನೀಡಿದ ದಿಟ್ಟ ಉತ್ತರ ವಿಡಿಯೋದಲ್ಲಿ ಸೆರೆ
ಜಮ್ಮು ಮತ್ತು ಕಾಶ್ಮೀರದ ಶಾಂತಿ ಹದಗೆಡಿಸಲು ಸತತ ಯತ್ನ ನಡೆಸುತ್ತಿರುವ ಪಾಕಿಸ್ತಾನ ಗಡಿ ನಿಯಂತ್ರಣ ರೇಖೆ ಬಳಿ ತನ್ನ ಸೇನೆ ಹಾಗೂ ಉಗ್ರರನ್ನು ನಿಯೋಜನೆಗೊಳಿಸಿದ್ದು, ಭಾರತ ಗಡಿ ನುಸುಳಲು ಪಾಕಿಸ್ತಾನ ಬಿಎಟಿ ನಡೆಸಿದ ಯತ್ನಕ್ಕೆ ಭಾರತೀಯ ಸೇನೆ ದಿಟ್ಟ ಉತ್ತರ ನೀಡಿದ್ದು, ಯತ್ನವನ್ನು ವಿಫಲಗೊಳಿಸಿದೆ. ಸೇನೆಯ ಈ ಕಾರ್ಯಾಚರಣೆ ವಿಡಿಯೋದಲ್ಲಿ ಸೆರೆಯಾಗಿದೆ.

ಗಡಿಯಲ್ಲಿ ಭಾರತ-ಚೀನಾ ಸಂಘರ್ಷ: ಮಾತುಕತೆ ಮೂಲಕ ಪರಿಹಾರಗೊಂಡಿದೆ ಎಂದ ವಿದೇಶಾಂಗ ಸಚಿವಾಲಯ
ಜಮ್ಮು-ಕಾಶ್ಮೀರದ ಲಡಾಖ್'ನ ಪ್ಯಾಂಗಾಂಗ್ ಸರೋವರದ ಬಳಿ ಭಾರತ ಮತ್ತು ಚೀನಾ ಸೈನಿಕರ ನಡುವೆ ಏರ್ಪಟ್ಟಿದ್ದ ಸಂಘರ್ಷವನ್ನು ಮಾತುಕತೆ ಮೂಲಕ ಪರಿಹರಿಸಲಾಗಿದೆ ಎಂದು ವಿದೇಶಾಂಗ ಸಚಿವಾಲಯ ಶುಕ್ರವಾರ ಹೇಳಿದೆ.

