Army

ಗಡಿಯಲ್ಲಿ ಮತ್ತೆ ಚೀನಾ ಕ್ಯಾತೆ: ಲಡಾಖ್ ಗಡಿಯಲ್ಲಿ ಭಾರತ-ಚೀನಾ ಸೈನಿಕರ ನಡುವೆ ಸಂಘರ್ಷ
ಗಡಿಯಲ್ಲಿ ಚೀನಾ ಪದೇ ಪದೇ ಕ್ಯಾತೆ ತೆಗೆಯುತ್ತಿದ್ದು, ಜಮ್ಮು ಮತ್ತು ಕಾಶ್ಮೀರದ ಲಡಾಖ್ ನಲ್ಲಿರುವ ಪ್ಯಾಂಗಾಂಗ್ ಸರೋವರದ ಬಳಿ ಭಾರತ ಮತ್ತು ಚೀನಾ ಸೇನೆ ನಡುವೆ ಸಂಘರ್ಷ ಏರ್ಪಟ್ಟಿದೆ.

ಹಾಡಿನ ಮೂಲಕ ಹೃದಯ ಗೆದ್ದ ಲೆಫ್ಟಿನೆಂಟ್ ಕರ್ನಲ್ ಎಂಎಸ್ ಧೋನಿ: ವೀಕ್ಷಿಸಿ
ಸೇನಾ ವಸ್ತ್ರದಲ್ಲಿರುವ ಧೋನಿ ಇದೀಗ ಬಾಲಿವುಡ್ ಚಿತ್ರದ ಪ್ರಸಿದ್ಧ ಗೀತೆಯನ್ನು ಹಾಡುವ ಮೂಲಕ ಸಹಸ್ರಾರು ಅಭಿಮಾನಿಗಳ ಹೃದಯ ಗೆದಿದ್ದಾರೆ.

ಸಂಸತ್ ಕಲಾಪ ಮುಗಿದಿಲ್ಲ ಸೋಮವಾರ, ಮಂಗಳವಾರದವರೆಗೆ ಕಾದು ನೋಡಿ: ಜಮ್ಮು-ಕಾಶ್ಮೀರ ರಾಜ್ಯಪಾಲರ ಮಾರ್ಮಿಕ ನುಡಿ!
ಕಾಶ್ಮೀರದಲ್ಲಿ ಹೆಚ್ಚುವರಿ ಸೇನಾ ತುಕಡಿಗಳನ್ನು ನಿಯೋಜನೆ ಮಾಡಿರುವುದು ಈ ವಿಷಯದ ಬಗ್ಗೆ ದೇಶದ ಗಮನ ಕೇಂದ್ರೀಕೃತವಾಗುವಂತೆ ಮಾಡಿದೆ. ಈ ನಡುವೆ ಜಮ್ಮು-ಕಾಶ್ಮೀರ ರಾಜ್ಯಪಾಲರು ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ಶೋಪಿಯಾನ್'ನಲ್ಲಿ ಎನ್'ಕೌಂಟರ್: ಓರ್ವ ಯೋಧ ಹುತಾತ್ಮ
ದಕ್ಷಿಣ ಕಾಶ್ಮೀರದ ಶೋಪಿಯಾನ್'ನಲ್ಲಿ ಯೋಧರು ಹಾಗೂ ಉಗ್ರರ ನಡುವೆ ಭಾರೀ ಗುಂಡಿನ ಕಾಳಗ ನಡೆಯುತ್ತಿದ್ದು, ಓರ್ವ ಯೋಧ ಹುತಾತ್ಮರಾಗಿ ಮತ್ತೋರ್ವರು ಗಾಯಗೊಂಡಿರುವ ಘಟನೆ ಶುಕ್ರವಾರ ನಡೆದಿದೆ...

ಕಾಶ್ಮೀರದಲ್ಲಿ ಸೇನಾಪಡೆಗಳ ಎನ್ ಕೌಂಟರ್: ಪಾಕ್ ಐಇಡಿ ಪರಿಣತ ಸೇರಿ ಇಬ್ಬರು ಉಗ್ರರು ಫಿನಿಶ್!
ದಕ್ಷಿಣ ಕಾಶ್ಮೀರದ ಶೋಪಿಯಾನ್‍ನಲ್ಲಿ ಭದ್ರತಾ ಪಡೆ ನಡೆಸಿದ ಶೋಧ ಕಾರ್ಯಾಚರಣೆಯ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ ಎಂದು ಶನಿವಾರ ಅಧಿಕೃತ ಮೂಲಗಳು ತಿಳಿಸಿವೆ

ಭಾರತೀಯ ಭೂಸೇನೆಗೆ ಮಹಿಳಾ ಸೈನಿಕರ ನೇಮಕಾತಿ ಪ್ರಕ್ರಿಯೆ ಆರಂಭ
ಮಹಿಳೆಯರ ಹೊಸ ಅವಕಾಶ ಕಲ್ಪಿಸಲು ಇದೀಗ ಭಾರತೀಯ ಸೇನೆ ಮಹಿಳಾ ಸೈನಿಕರ ನೇಮಕಾತಿ...

ದೇಶಿ ನಿರ್ಮಿತ ಧನುಷ್ ಆರ್ಟಿಲರಿ ಗನ್ ಭಾರತೀಯ ಸೇನೆಗೆ ಸೇರ್ಪಡೆ
ಮೇಕ್ ಇನ್ ಇಂಡಿಯಾ ಯೋಜನೆಯಡಿ ಸಿದ್ಧವಾಗಿರುವ ಮೊದಲ ದೇಶಿಯ ಬೋಫೋರ್ಸ್ ಎಂಬ ಹೆಗ್ಗಳಿಕೆ ಹೊಂದಿರುವ ಧನುಷ್ ಆರ್ಟಿಲರಿ ಗನ್ ಸೋಮವಾರ....

ಪುಲ್ವಾಮ ದಾಳಿಯ ನಂತರ 6 ಜೈಶ್ ಉಗ್ರರು ಸೇರಿ 18 ಉಗ್ರರ ಹತ್ಯೆ: ಸೇನೆ
ಪುಲ್ವಾಮ ಉಗ್ರ ದಾಳಿಯ ನಂತರ ಪಾಕಿಸ್ತಾನ ಮೂಲದ ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆಗೆ ಸೇರಿದ ಆರು ಉಗ್ರರು ಸೇರಿದಂತೆ ಇದುವರೆಗೆ...

ಸಂಜೆ 5ಕ್ಕೆ ಸೇನೆ, ವಾಯುಪಡೆ, ನೌಕಾಪಡೆ ಮುಖ್ಯಸ್ಥರಿಂದ ಜಂಟಿ ಸುದ್ದಿಗೋಷ್ಠಿ
ಭಾರತ - ಪಾಕಿಸ್ತಾನ ಗಡಿಯಲ್ಲಿ ಯುದ್ಧದ ವಾತಾವರಣ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಭಾರತದ ಭೂ ಸೇನೆ, ವಾಯುಪಡೆ ಮತ್ತು ನೌಕಾಪಡೆಯ ಮುಖ್ಯಸ್ಥರು

