Army

ಬಂಡಿಪೋರಾದಲ್ಲಿ ಉಗ್ರರ ದಾಳಿ: ಓರ್ವ ಯೋಧನಿಗೆ ಗಾಯ
ಜಮ್ಮು ಮತ್ತು ಕಾಶ್ಮೀರದ ಬಂಡಿಪೋರ ಜಿಲ್ಲೆಯಲ್ಲಿ ಉಗ್ರರು ದಾಳಿ ನಡೆಸಿದ್ದು, ಉಗ್ರರ ಗುಂಡಿನ ದಾಳಿಗೆ ಓರ್ವ ಯೋಧ ಗಾಯಗೊಂಡಿದ್ದಾರೆಂದು ಗುರುವಾರ ತಿಳಿದುಬಂದಿದೆ...

ರಾವತ್ ಹೇಳಿಕೆಯಲ್ಲಿ ಧಾರ್ಮಿಕ ಅಥವಾ ರಾಜಕೀಯ ಉದ್ದೇಶ ಇಲ್ಲ: ಸೇನೆ
ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಅವರ ಬೆಂಬಲಕ್ಕೆ ನಿಂತಿರುವ ಭಾರತೀಯ ಸೇನೆ, ರಾವತ್ ಹೇಳಿಕೆಯಲ್ಲಿ.....

ಪಾಕಿಸ್ತಾನದ ಬಿಎಟಿ ದಾಳಿ ವಿಫಲಗೊಳಿಸಿದ ಸೇನೆ: ಓರ್ವ ಉಗ್ರನ ಹತ್ಯೆ, 3 ಯೋಧರಿಗೆ ಗಾಯ
ಗಡಿಯಲ್ಲಿ ನಿರಂತರ ಪುಂಡಾಟಿಕೆ ನಡೆಸುತ್ತಿರುವ ಪಾಕಿಸ್ತಾನಕ್ಕೆ ಭಾರತೀಯ ಸೇನೆ ಫೆ.19 ರಂದೂ ತಕ್ಕ ಪಾಠ ಕಲಿಸಿದೆ. ಎಲ್ಒಸಿಯಲ್ಲಿ ಪಾಕಿಸ್ತಾನದ ಬಾರ್ಡರ್ ಆಕ್ಷನ್ ಟೀಂ ನ ದಾಳಿಯನ್ನು ವಿಫಲಗೊಳಿಸುವಲ್ಲಿ

ಜಮ್ಮು-ಕಾಶ್ಮೀರ: ಬಾರಾಮುಲ್ಲಾದಲ್ಲಿ ಉಗ್ರರ ದಾಳಿ- ಕಾರ್ಯಾಚರಣೆಗಿಳಿದ ಸೇನಾಪಡೆ
ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲಾಯೆ ಪಟ್ಟನ್ ಪ್ರದೇಶದಲ್ಲಿ ಉಗ್ರರು ದಾಳಿ ನಡೆಸಿದ್ದು, ಭದ್ರತಾ ಪಡೆಗಳು ಹಾಗೂ ಸೇನಾಪಡೆಗಳ ನಡುವೆ ಭಾರೀ ಗುಂಡಿನ ಚಕಮಕಿ ನಡೆಯುತ್ತಿವೆ ಎಂದು ಶುಕ್ರವಾರ ತಿಳಿದುಬಂದಿದೆ...

ಹುತಾತ್ಮ ಯೋಧರಲ್ಲೂ ಕೋಮುವಾದ ಬೇಡ: ರಾಜಕಾರಣಿಗಳಿಗೆ ಸೇನೆ ಸಲಹೆ
ಹುತಾತ್ಮ ಯೋಧರ ವಿಚಾರದಲ್ಲೂ ಜಾತಿವಾದ ಅಥವಾ ಕೋಮವಾದ ಮಾಡಬೇಡಿ ಎಂದು ಭಾರತೀಯ ಸೇನೆ ಪರೋಕ್ಷವಾಗಿ ರಾಜಕಾರಣಿಗಳಿಗೆ...

ಕದನ ವಿರಾಮ ಉಲ್ಲಂಘನೆ: ಪಾಕ್ ದಾಳಿ ವೇಳೆ ಗಾಯಗೊಂಡಿದ್ದ ಯೋಧ ಹುತಾತ್ಮ
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಸೆಕ್ಟರ್'ನ ಗಡಿ ನಿಯಂತ್ರಣ ರೇಖೆ ಬಳಿ ಫೆ.4 ರಂದು ಪಾಕಿಸ್ತಾನ ನಡೆಸಿದ್ದ ಅಪ್ರಚೋದಿತ ಗುಂಡಿನ ದಾಳಿಗೆ ಗಂಭೀರವಾಗಿ ಗಾಯಗೊಂಡಿದ್ದ ಯೋಧ ಹುತಾತ್ಮರಾಗಿದ್ದಾರೆಂದು ಸೋಮವಾರ ತಿಳಿದುಬಂದಿದೆ...

ಸುಂಜುವಾನ್ ಕ್ಯಾಂಪ್ ದಾಳಿ: ಭಾರತ ಯುದ್ಧೋನ್ಮಾದ ಪ್ರದರ್ಶಿಸುತ್ತಿದೆ- ಪಾಕಿಸ್ತಾನ
ಸುಂಜುವಾನ್ ಸೇನಾ ಕ್ಯಾಂಪ್ ಮೇಲಿನ ಉಗ್ರರ ದಾಳಿ ಪ್ರಕರಣದಲ್ಲಿ ಪಾಕಿಸ್ತಾನದ ಕೈವಾಡವಿದೆ ಎಂಬ ಭಾರತದ ಆರೋಪವನ್ನು ಪಾಕಿಸ್ತಾನ ಸೋಮವಾರ ತಳ್ಳಿಹಾಕಿದೆ...

ಜಮ್ಮು-ಕಾಶ್ಮೀರ: ಸುಂಜುವಾನ್ ಕ್ಯಾಂಪ್ ನಲ್ಲಿ ಮುಂದುವರೆದ ಉಗ್ರರ ವಿರುದ್ಧದ ಕಾರ್ಯಾಚರಣೆ
ಜಮ್ಮು ಮತ್ತು ಕಾಶ್ಮೀರದ ಸುಂಜುವಾನ್ ಸೇನಾ ಕ್ಯಾಂಪ್ ಮೇಲೆ ಉಗ್ರರು ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ಸೇನಾಪಡೆ ಕಾರ್ಯಾಚರಣೆಯನ್ನು ಮುಂದುವರೆಸುತ್ತಿದೆ...

ಜಮ್ಮು-ಕಾಶ್ಮೀರ: ಗಡಿಯಲ್ಲಿ ಪಾಕ್ ಅಪ್ರಚೋದಿತ ಗುಂಡಿನ ದಾಳಿ, ಕ್ಯಾಪ್ಟನ್ ಸೇರಿ 4 ಯೋಧರು ಹುತಾತ್ಮ
ಜಮ್ಮು ಮತ್ತು ಕಾಶ್ಮೀರ ದ ರಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಅಪ್ರಚೋದಿತ ಗುಂಡಿನ ಹಾಗೂ ಶೆಲ್ ದಾಳಿ ನಡೆಸಿದ್ದು, ಪರಿಣಾಮ ಕ್ಯಾಪ್ಟನ್ ಸೇರಿ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ...

