Army

ಕಾಶ್ಮೀರ: ಸೇನಾ ಪಡೆ-ಕಲ್ಲು ತೂರಾಟಗಾರರ ನಡುವೆ ಘರ್ಷಣೆ, ಓರ್ವ ವಿದ್ಯಾರ್ಥಿ ಸಾವು
ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಸೇನಾ ಪಡೆ ಹಾಗೂ ಕಲ್ಲು ತೂರಾಟಗಾರರ ನಡುವೆ ಘರ್ಷಣೆ ಏರ್ಪಟ್ಟಿದ್ದು, ಘರ್ಷಣೆಯಲ್ಲಿ ಓರ್ವ ವಿದ್ಯಾರ್ಥಿ ಮೃತಪಟ್ಟು 10 ನಾಗರಿಕರಿಗೆ...

ನಾಗಾಲ್ಯಾಂಡ್ ಎನ್ ಕೌಂಟರ್: 3 ಉಗ್ರರ ಹತ್ಯೆ, ಓರ್ವ ಯೋಧ ಹುತಾತ್ಮ
ನಾಗಾಲ್ಯಾಂಡ್'ನ ಮೋನ್ ನಲ್ಲಿ ಭಾರತೀಯ ಸೇನೆ ಎನ್ ಕೌಂಟರ್ ನಡೆಸಿದ್ದು, ಮೂವರು ಉಗ್ರರನ್ನು ಸದೆಬಡಿದಿದೆ ಎಂದು ಬುಧವಾರ ತಿಳಿದುಬಂದಿದೆ...

ಗಡಿ ನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ, ಮೂವರು ಉಗ್ರರ ಹತ್ಯೆ
ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯ ಮಚಿಲ್ ಸೆಕ್ಟರ್ ನಲ್ಲಿ ಗಡಿ ನುಸುಳಲು ಯತ್ನಿಸುತ್ತಿದ್ದ ಮೂವರು ಉಗ್ರರನ್ನು ಭಾರತೀಯ...

ಸಿಆರ್'ಪಿಎಫ್ ಕ್ಯಾಂಪ್ ಮೇಲೆ ಆತ್ಮಾಹುತಿ ದಾಳಿಗೆ ಯತ್ನ: 4 ಉಗ್ರರನ್ನು ಹೊಡೆದುರುಳಿಸಿದ ಸೇನೆ
ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ಸಿಆರ್ ಪಿಎಫ್ ಕ್ಯಾಂಪ್ ಮೇಲೆ ಆತ್ಮಾಹುತಿ ದಾಳಿ ನಡೆಸಲು ಯತ್ನ ನಡೆಸಿದ್ದ ನಾಲ್ವರು ಉಗ್ರರನ್ನು ಭಾರತೀಯ ಸೇನಾ ಪಡೆ ಹೊಡೆದುರುಳಿಸಿದೆ...

'ಭಾರತ್ ಮಾತಾಕೀ ಜೈ' ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಯೋಧರ ಜೈಘೋಷ
ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ಸಿಆರ್‍ಪಿಎಫ್ ಕ್ಯಾಂಪ್ ಮೇಲೆ ಆತ್ಮಾಹುತಿ ದಾಳಿ ನಡೆಸಲು ಯತ್ನ ನಡೆಸಿದ್ದ ನಾಲ್ವರು ಉಗ್ರರನ್ನು ಭಾರತೀಯ...

ಸೇನಾ ವಾಹನದ ಮೇಲೆ ನಕ್ಸಲರ ದಾಳಿ: ಓರ್ವ ಯೋಧ ಹುತಾತ್ಮ, 6 ಗಾಯ
ಸೇನಾ ವಾಹನದ ಮೇಲೆ ನಕ್ಸಲರು ದಾಳಿ ನಡೆಸಿದ್ದು, ದಾಳಿಯಲ್ಲಿ ಓರ್ವ ಯೋಧ ಹುತಾತ್ಮನಾಗಿ 6 ಯೋಧರಿಗೆ ಗಾಯವಾಗಿರುವ ಘಟನೆ ಒಡಿಶಾದ ಕಂದಾಮಾಲ್ ಜಿಲ್ಲೆಯಲ್ಲಿ...

ಯುದ್ಧ ಭೂಮಿಯಲ್ಲೂ ಮಹಿಳೆಯರಿಗೆ ಅವಕಾಶ: ಸೇನಾ ಮುಖ್ಯಸ್ಥ ಬಿಪಿನ್ ರಾವತ್
ಲಿಂಗ ತಾರತಮ್ಯ ನಿವಾರಿಸುವುದಕ್ಕಾಗಿ ಭಾರತೀಯ ಸೇನೆ ಯುದ್ಧದ ಸಂದರ್ಭಗಳಲ್ಲೂ ಮಹಿಳೆಯರನ್ನು ಮುಂಚೂಣಿಗೆ ತರಲು...

ಅರುಂಧತಿ ರಾಯ್ ಕುರಿತ ನನ್ನ ಟ್ವೀಟ್'ಗೆ ವಿಷಾದ ವ್ಯಕ್ತಪಡಿಸಲ್ಲ: ರಾವಲ್
ಅರುಂಧತಿ ರಾಯ್ ಕುರಿತ ಹೇಳಿಕೆ ಸುದ್ದಿ ಸುಳ್ಳಾಗಿದ್ದರೂ, ಟ್ವೀಟ್ ಕುರಿತಂತೆ ನಾನು ವಿಷಾದ ವ್ಯಕ್ತಪಡಿಸುವುದಿಲ್ಲ ಬಾಲಿವುಡ್ ಹಿರಿಯ ನಟ ಹಾಗೂ ಬಿಜೆಪಿ ಸಂಸದ ಪರೇಷ್ ರಾವಲ್...

ಯೋಧರತ್ತ ಕಲ್ಲೆಸೆವಾಗ ಸಾಯಿರಿ ಎನ್ನಲೇ?: ಸೇನಾ ಮುಖ್ಯಸ್ಥರ ಹೇಳಿಕೆಗೆ ನಾಯ್ಡು ಬೆಂಬಲ
ಕಲ್ಲುತೂರಾಟಗಾರರಿಂದ ತಪ್ಪಿಸಿಕೊಳ್ಳಲು ಕಲ್ಲುತೂರಾಟಗಾರನನ್ನೇ ಜೀಪಿಗೆ ಕಟ್ಟಿ ಮಾನವ ಗುರಾಣಿಯಾಗಿ ಬಳಸಿಕೊಂಡಿದ್ದ ಸೇನಾಧಿಕಾರಿಯ ಕ್ರಮಕ್ಕೆ ಸಂಬಂಧಿಸಿದಂತೆ ಭಾರತೀಯ ಸೇನಾ ಮುಖ್ಯಸ್ಥ ನೀಡಿದ್ದ ಹೇಳಿಕೆಯನ್ನು ಕೇಂದ್ರ ಸಚಿವ ವೆಂಕಯ್ಯ ನಾಯ್ಡು...

