Army

ಜಮ್ಮು-ಕಾಶ್ಮೀರ; ಗಡಿಯಲ್ಲಿ ಮತ್ತೆ ಪಾಕ್ ಅಪ್ರಚೋದಿತ ಗುಂಡಿನ ದಾಳಿ, ಓರ್ವ ನಾಗರಿಕ ಸಾವು
ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿಯಿರುವ ಕೆರನ್ ಪ್ರದೇಶದಲ್ಲಿ ಪಾಕಿಸ್ತಾನ ಸೇನೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಪರಿಣಾಮ ಓರ್ವ ನಾಗರಿಕ ಸಾವನ್ನಪ್ಪಿ ಮತ್ತೋರ್ವ ವ್ಯಕ್ತಿಗೆ ಗಾಯವಾಗಿದೆ ಎಂದು...

10 ಉಗ್ರರ ಹತ್ಯೆ, ಕಾಶ್ಮೀರದಲ್ಲಿ ಭಯೋತ್ಪಾದನೆ ಹರಡುವ ಪಾಕ್ ಯತ್ನ ವಿಫಲಗೊಳಿಸಿದ ಸೇನೆ
ಕಳೆದ 24 ಗಂಟೆಗಳಲ್ಲಿ 10 ಉಗ್ರರನ್ನು ಹತ್ಯೆ ಮಾಡುವ ಮೂಲಕ ಕಾಶ್ಮೀರದಲ್ಲಿ ಭಯೋತ್ಪಾದನೆ ಹರಡುವ ಪಾಕಿಸ್ತಾನದ....

ಪಾಕಿಸ್ತಾನದ ಬಿಎಟಿ ದಾಳಿ ವಿಫಲಗೊಳಿಸಿದ ಭಾರತೀಯ ಸೇನೆ, ಇಬ್ಬರು ಉಗ್ರರ ಹತ್ಯೆ
ಜಮ್ಮು ಮತ್ತು ಕಾಶ್ಮೀರದ ಉರಿ ಸೆಕ್ಟರ್ ನ ಗಡಿ ನಿಯಂತ್ರಣ ರೇಖೆ(ಎಲ್ ಒಸಿ) ಬಳಿ ಪಾಕಿಸ್ತಾನದ ಬಾರ್ಡರ್ ಆಕ್ಷನ್ ಟೀಮ್(ಬಿಎಟಿ) ನಡೆಸಿದ....

ಭಯೋತ್ಪಾದನೆ ವಿರುದ್ಧ ಪ್ರತೀಕಾರ ದಾಳಿ; ಭಾರತೀಯ ಸೇನೆಯಿಂದ ಪಾಕಿಸ್ತಾನ ಸೇನಾ ನೆಲೆಗಳ ನಾಶ
ಪಾಕಿಸ್ತಾನ ಪ್ರೇರೇಪಿತ ಭಯೋತ್ಪಾದನಾ ಕೃತ್ಯಗಳಿಗೆ ಪ್ರತೀಕಾರವಾಗಿ ಗಡಿನಿಯಂತ್ರಣ ರೇಖೆಯಲ್ಲಿ ದಾಳಿ ನಡೆಸಿದ ಭಾರತೀಯ ಸೇನೆ ನೌಶೇರಾ ಸೆಕ್ಟರ್ ನ ಪಾಕಿಸ್ತಾನದ ಹಲವು ಸೇನಾ ನೆಲೆಗಳಿಗೆ...

ಹಿಂಪಡೆದ ಹಳೆಯ ನೋಟುಗಳ ವಿಲೇವಾರಿಗೆ ಸೇನೆ ಸಹಾಯ
ಹೊಸ ನೋಟುಗಳ ಮುದ್ರಣ ಮತ್ತು ಸಾಗಾಟಕ್ಕಾಗಿ ಸರ್ಕಾರಕ್ಕೆ ಸಹಕಾರ ನೀಡಿದ ನಂತರ ಈಗ ನೋಟು ಹಿಂಪಡೆತದ ನಂತರ ಬ್ಯಾಂಕ್ ಗಳಿಗೆ ಸೇರ್ಪಡೆಯಾಗಿರುವ ಹಳೆ ನೋಟುಗಳ ವಿಲೇವಾರಿಗೂ ಸೇನೆ

ರಾಜಸ್ಥಾನದಲ್ಲಿ ಐ ಎಸ್ ಐ ಏಜೆಂಟ್ ಬಂಧನ
ಪಾಕಿಸ್ತಾನದ ಬೇಹುಗಾರಿಕಾ ಸಂಸ್ಥೆ ಇಂಟರ್-ಸರ್ವಿಸಸ್ ಇಂಟಲಿಜೆನ್ಸ್ (ಐ ಎಸ್ ಐ) ಏಜೆಂಟ್ ಎಂದು ಶಂಕಿಸಲಾಗಿರುವ ವ್ಯಕ್ತಿಯನ್ನು ರಾಜಸ್ಥಾನ ಪೊಲೀಸ್ ಗುಪ್ತಚರ ದಳ ಮತ್ತು ಸೇನಾ ಗುಪ್ತಚರ ದಳ

ದೇಶದ ಜನತೆ ತಲೆತಗ್ಗಿಸಲು ಬಿಡಲ್ಲ: ಪಾಕ್ ವಿರುದ್ಧ ಶೀಘ್ರದಲ್ಲೇ ಕ್ರಮ- ರಾಜನಾಥ್ ಸಿಂಗ್
ದೇಶದ ಜನತೆ ತಲೆ ತಗ್ಗಿಸಲು ಯಾವುದೇ ಕಾರಣಕ್ಕೂ ಬಿಡುವುದಿಲ್ಲ, ಪಾಕಿಸ್ತಾನ ವಿರುದ್ಧ ಶೀಘ್ರದಲ್ಲಿಯೇ ಕಠಿಣ ಕ್ರಮ ಕೈಗೊಳ್ಳುತ್ತೇವೆಂದು ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಅವರು ಸೋಮವಾರ...

ಜಮ್ಮು-ಕಾಶ್ಮೀರ: ಪಾಕ್'ನಿಂದ ಕದನ ವಿರಾಮ ಉಲ್ಲಂಘನೆ- 1,500 ಜನರ ಸ್ಥಳಾಂತರ
ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಪದೇ ಪದೇ ಕದನ ವಿರಾಮ ಉಲ್ಲಂಘನೆ ಮಾಡುತ್ತಿರುವ ಹಿನ್ನಲೆಯಲ್ಲಿ ಗಡಿಯಲ್ಲಿರುವ 1,500 ಜನರನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ ಎಂದು ಮಂಗಳವಾರ...

ಕಾಶ್ಮೀರ: ಗಡಿಯಲ್ಲಿ 100ಕ್ಕೂ ಹೆಚ್ಚು ಉಗ್ರರು ಅಡಗಿರುವ ಶಂಕೆ, ಕಾರ್ಯಾಚರಣೆಗಿಳಿದ ಸೇನೆ
ಗಡಿಯಲ್ಲಿ 100ಕ್ಕೂ ಹೆಚ್ಚು ಉಗ್ರರು ಅಡಗಿ ಕುಳಿತಿರುವ ಶಂಕೆಗಳು ವ್ಯಕ್ತವಾದ ಹಿನ್ನಲೆಯಲ್ಲಿ, ದಕ್ಷಿಣ ಕಾಶ್ಮೀರದ ಹಲವು ಪ್ರದೇಶಗಳಲ್ಲಿ ಭಾರತೀಯ ಸೇನಾ ಪಡೆ ಕಾರ್ಯಾಚರಣೆಯನ್ನು ಆರಂಭಿಸಿದೆ...

