Army

ಜಮ್ಮು: ಮತ್ತೆ ಕದನ ವಿರಾಮ ಉಲ್ಲಂಘಿಸಿದ ಪಾಕ್, ಅಪ್ರಚೋದಿತ ಗುಂಡಿನ ದಾಳಿಗೆ 2 ನಾಗರಿಕರು ಬಲಿ
ಜಮ್ಮು ಮತ್ತು ಕಾಶ್ಮೀರದ ನೌಶೆರಾ ಸೆಕ್ಟರ್ ಬಳಿ ಪಾಕಿಸ್ತಾನ ಮತ್ತೆ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಗಡಿ ನಿಯಂತ್ರಣ ರೇಖೆ ಬಳಿ ನಡೆಸಿದ ಅಪ್ರಚೋದಿತ ಗುಂಡಿನ ದಾಳಿಗೆ ಇಬ್ಬರು ನಾಗರಿಕರು...

ಜಮ್ಮು-ಕಾಶ್ಮೀರ: ಗಡಿ ನುಸುಳಲು ಯತ್ನ, ಉಗ್ರರನ್ನು ಹಿಮ್ಮೆಟ್ಟಿಸಿದ ಸೇನೆ
ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಗಡಿ ಮೂಲಕ ಭಾರತದ ಒಳ ನುಸುಳಲು ಯತ್ನ ನಡೆಸುತ್ತಿದ್ದ ಉಗ್ರರನ್ನು ಭಾರತೀಯ ಸೇನೆ ಬುಧವಾರ ಹಿಮ್ಮೆಟ್ಟಿಸಿದೆ...

ಪಾಕ್ ಸೇನಾ ಚೆಕ್ ಪೋಸ್ಟ್ ಮೇಲೆ ಅಫ್ಘಾನ್ ಸೇನೆಯಿಂದ ಗುಂಡಿನ ದಾಳಿ: 3 ಸಾವು
ಪಾಕಿಸ್ತಾನ ಭದ್ರತಾ ಪಡೆಗಳನ್ನು ಗುರಿಯಾಗಿಸಿಕೊಂಡು ಅಫ್ಘಾನಿಸ್ತಾನ್ ಪಡೆಗಳು ಗುಂಡಿನ ದಾಳಿ ನಡೆಸಿದ್ದು ಪರಿಣಾಮ ಓರ್ವ ಮಹಿಳೆ ಸೇರಿ ಮೂವರು...

ಭಾರತೀಯ ಯೋಧರ ಶಿರಚ್ಛೇದನಕ್ಕೆ ಆದೇಶಿಸಿದ್ದು ಪಾಕ್ ಸೇನಾ ಮುಖ್ಯಸ್ಥ: ವರದಿ
ಅಂತಾರಾಷ್ಟ್ರೀಯ ಗಡಿ ನಿಯಂತ್ರಣ ರೇಖೆಯನ್ನು ದಾಟಿ ಭಾರತದೊಳಗೆ ಬಂದು ಭಾರತೀಯ ಯೋಧರ ಕೊಂದು ಅವರ ಶಿರಚ್ಛೇದ ಮಾಡಲು ಪಾಕಿಸ್ತಾನ ಸೈನಿಕರಿಗೆ....

ಪಾಕಿಸ್ತಾನ ಸೈನಿಕರು ಅನಾಗರೀಕತೆಯನ್ನು ಪ್ರದರ್ಶಿಸುತ್ತಿದ್ದಾರೆ: ಗುಲಾಂ ನಬಿ ಆಜಾದ್
ಯೋಧರ ಶಿರಚ್ಧೇದ ಮಾಡಿರುವ ಪಾಕಿಸ್ತಾನ ಸೈನಿಕರ ವರ್ತನೆಗೆ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಅವರು ತೀವ್ರ ಖಂಡನೆಯನ್ನು ವ್ಯಕ್ತಪಡಿಸಿದ್ದು, ಪಾಕಿಸ್ತಾನ ಸೇನೆ ತನ್ನ ಅನಾಗರೀಕ ವರ್ತನೆಯನ್ನು ಪ್ರದರ್ಶಿಸಿದೆ ಎಂದು...

25 ಯೋಧರ ಹತ್ಯೆ ನಡೆಸಿದ್ದು ಲೈಂಗಿಕ ದೌರ್ಜನ್ಯದ ಸೇಡಿಗಾಗಿ: ನಕ್ಸಲರು
ಛತ್ತೀಸ್ಗಢದ ಸುಕ್ಮಾ ಜಿಲ್ಲೆಯಲ್ಲಿ 25 ಸಿಆರ್'ಪಿಎಫ್ ಯೋಧರ ನರಮೇಧ ನಡೆಸಿದ ಹೊಣೆಯನ್ನು ನಕ್ಸಲರು ಶುಕ್ರವಾರ ಹೊತ್ತುಕೊಂಡಿದ್ದಾರೆ...

ಕುಪ್ವಾರ: ಕಲ್ಲುತೂರಾಟಗಾರರ ಮೇಲೆ ಗುಂಡು ಹಾರಿಸಿದ ಸೇನೆ, ಓರ್ವ ನಾಗರಿಕ ಸಾವು, 3 ಗಾಯ
ಜಮ್ಮು ಮತ್ತು ಕಾಶ್ಮೀರದ ಕುಪ್ವಾರದಲ್ಲಿ ನಡೆಸಲಾಗುತ್ತಿದ್ದ ಉಗ್ರ ನಿಗ್ರಹ ಕಾರ್ಯಾಚರಣೆ ವೇಳೆ ಕಲ್ಲು ತೂರಾಟ ನಡೆಸಲಾಗಿದ್ದು, ಕಲ್ಲು ತೂರಾಟಗಾರರನ್ನು ನಿಯಂತ್ರಿಸುವ ಸಲುವಾಗಿ ಸೇನಾ ಪಡೆ ನಡೆಸಿದ ಗುಂಡಿನ ದಾಳಿ ವೇಳೆ ಓರ್ವ ನಾಗರಿಕ ಸಾವನ್ನಪ್ಪಿದ್ದಾನೆಂದು...

ಕುಪ್ವಾರ: ಉಗ್ರರ ದಾಳಿ ಬಳಿಕ ಸೇನಾ ಶಿಬಿರದ ಬಳಿ ಕಲ್ಲು ತೂರಾಟ
ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಸೇನಾ ಶಿಬಿರ ಮೇಲೆ ಉಗ್ರರು ದಾಳಿ ನಡೆಸಿದ ಬಳಿಕ ಸೇನಾ ನೆಲೆ ಬಳಿ ಬಂದಿರುವ ಗುಂಪೊಂದು ಏಕಾಏಕಿ ಭದ್ರತಾ ಪಡೆಗಳ ಮೇಲೆ ಕಲ್ಲು ತೂರಾಟ ನಡೆಸುತ್ತಿದ್ದಾರೆಂದು ಗುರುವಾರ ತಿಳಿದುಬಂದಿದೆ...

ನಾಲ್ವರು ಭಯೋತ್ಪಾದಕರನ್ನು ಗಲ್ಲಿಗೇರಿಸಿದ ಪಾಕಿಸ್ತಾನ
ದೇಶದ ನಾಗರಿಕರು ಹಾಗೂ ಪೊಲೀಸರ ಮೇಲೆ ದಾಳಿ ನಡೆಸಿದ್ದ ನಾಲ್ವರು ಭಯೋತ್ಪಾದಕರಿಗೆ ಪಾಕಿಸ್ತಾನ ಗಲ್ಲು ಶಿಕ್ಷೆ ಜಾರಿಗೊಳಿಸಿದೆ.

