Army

ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಸೇನೆ ನಿಯೋಜನೆ; ಸುರಕ್ಷಿತ ಸ್ಥಳಗಳಿಗೆ 7,500 ಜನರ ಸ್ಥಳಾಂತರ
ದೇಶ

ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಸೇನೆ ನಿಯೋಜನೆ; ಸುರಕ್ಷಿತ ಸ್ಥಳಗಳಿಗೆ 7,500 ಜನರ ಸ್ಥಳಾಂತರ

ಮಣಿಪುರದಲ್ಲಿ ಬುಡಕಟ್ಟು ಜನಾಂಗದವರ ಪ್ರತಿಭಟನೆ ವೇಳೆ ಹಿಂಸಾಚಾರ ಭುಗಿಲೆದ್ದಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಲು ಸೇನೆ ಮತ್ತು ಅಸ್ಸಾಂ ರೈಫಲ್ಸ್ ಅನ್ನು ರಾಜ್ಯದಲ್ಲಿ ನಿಯೋಜಿಸಲಾಗಿದೆ ಎಂದು ರಕ್ಷಣಾ ವಕ್ತಾರರು ಗುರುವಾರ ತಿಳಿಸಿದ್ದಾರೆ.

ಮಣಿಪುರದಲ್ಲಿ ಹಿಂಸಾಚಾರ: 8 ಜಿಲ್ಲೆಗಳಲ್ಲಿ ಕರ್ಫ್ಯೂ ಜಾರಿ, ಪರಿಸ್ಥಿತಿ ನಿಯಂತ್ರಣಕ್ಕೆ ಸೇನೆ, ಅಸ್ಸಾಂ ರೈಫಲ್ಸ್'ಗೆ ಬುಲಾವ್!
ದೇಶ

ಮಣಿಪುರದಲ್ಲಿ ಹಿಂಸಾಚಾರ: 8 ಜಿಲ್ಲೆಗಳಲ್ಲಿ ಕರ್ಫ್ಯೂ ಜಾರಿ, ಪರಿಸ್ಥಿತಿ ನಿಯಂತ್ರಣಕ್ಕೆ ಸೇನೆ, ಅಸ್ಸಾಂ ರೈಫಲ್ಸ್'ಗೆ ಬುಲಾವ್!

ಪರಿಶಿಷ್ಟ ಪಂಗಡದ ಸ್ಥಾನಮಾನದ ಕುರಿತು ನ್ಯಾಯಾಲಯದ ಆದೇಶದ ವಿರುದ್ಧ ಬುಡಕಟ್ಟು ಗುಂಪುಗಳು  ಮಣಿಪುರದಲ್ಲಿ ನಡೆಸುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಈ ಹಿನ್ನೆಲೆಯಲ್ಲಿ ಹಿಂಸಾಚಾರ ಹತ್ತಿಕ್ಕಲು ಸೇನೆ ಮತ್ತು ಅಸ್ಸಾಂ ರೈಫಲ್ಸ್‌ಗೆ ಬುಲಾವ್ ನೀಡಲಾಗಿದೆ.

ಬಾರಾಮುಲ್ಲಾದಲ್ಲಿ ಎನ್ಕೌಂಟರ್: ಇಬ್ಬರು ಎಲ್ಇಟಿ ಉಗ್ರರ ಸದೆಬಡೆದ ಸೇನಾಪಡೆ
ದೇಶ

ಬಾರಾಮುಲ್ಲಾದಲ್ಲಿ ಎನ್ಕೌಂಟರ್: ಇಬ್ಬರು ಎಲ್ಇಟಿ ಉಗ್ರರ ಸದೆಬಡೆದ ಸೇನಾಪಡೆ

ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಿದೆ ಎಂದು ಗುರುವಾರ ತಿಳಿದುಬಂದಿದೆ.

ಪೂಂಚ್'ನಲ್ಲಿ ಸೇನಾ ವಾಹನದ ಮೇಲೆ ದಾಳಿ: ಅಡಗಿರುವ ಉಗ್ರರ ಪತ್ತೆಗೆ ಸೇನಾಪಡೆ ತೀವ್ರ ಕಾರ್ಯಾಚರಣೆ!
ದೇಶ

ಪೂಂಚ್'ನಲ್ಲಿ ಸೇನಾ ವಾಹನದ ಮೇಲೆ ದಾಳಿ: ಅಡಗಿರುವ ಉಗ್ರರ ಪತ್ತೆಗೆ ಸೇನಾಪಡೆ ತೀವ್ರ ಕಾರ್ಯಾಚರಣೆ!

ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಐವರು ಯೋಧರು ಹುತಾತ್ಮರಾಗಿದ್ದು, ಘಟನೆ ಬಳಿಕ ಅಡಗಿ ಕುಳಿತಿರುವ ಉಗ್ರರಿಗಾಗಿ ಸೇನಾಪಡೆಗಳು ಶುಕ್ರವಾರ ಭಾರೀ ಕಾರ್ಯಾಚರಣೆ ಆರಂಭಿಸಿವೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ಬಟಿಂಡಾದಲ್ಲಿ ಮತ್ತೊರ್ವ ಸೈನಿಕ ಸಾವು, ನಿನ್ನೆಯ ಗುಂಡಿನ ದಾಳಿಗೆ ಸಂಬಂಧಿಸಿದ್ದಲ್ಲ ಎಂದ ಸೇನಾಪಡೆ
ದೇಶ

ಬಟಿಂಡಾದಲ್ಲಿ ಮತ್ತೊರ್ವ ಸೈನಿಕ ಸಾವು, ನಿನ್ನೆಯ ಗುಂಡಿನ ದಾಳಿಗೆ ಸಂಬಂಧಿಸಿದ್ದಲ್ಲ ಎಂದ ಸೇನಾಪಡೆ

ಬಟಿಂಡಾದಲ್ಲಿ ಮತ್ತೊರ್ವ ಸೈನಿಕ ಸಾವುನ್ನಪ್ಪಿರುವ ಘಟನೆ ಗುರುವಾರ ನಡೆದಿದೆ. ಯೋಧನೊಬ್ಬ ಗುಂಡೇಟಿನ ಗಾಯದಿಂದ ಸಾವನ್ನಪ್ಪಿದ್ದಾನೆ ಎಂದು ಸೇನೆ ತಿಳಿಸಿದೆ.

ಪಾಕ್​ನಿಂದ ಬಂದ ಡ್ರೋಣ್ ಹೊಡೆದುರುಳಿಸಿದ ಸೇನಾಪಡೆ: ಎಕೆ 47 ರೈಫಲ್, 2 ಲಕ್ಷ ನಗದು ಪತ್ತೆ
ದೇಶ

ಪಾಕ್​ನಿಂದ ಬಂದ ಡ್ರೋಣ್ ಹೊಡೆದುರುಳಿಸಿದ ಸೇನಾಪಡೆ: ಎಕೆ 47 ರೈಫಲ್, 2 ಲಕ್ಷ ನಗದು ಪತ್ತೆ

ಜಮ್ಮು ಮತ್ತು ಕಾಶ್ಮೀರದ ಗಡಿ ಜಿಲ್ಲೆ ರಜೌರಿಯ ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ಬಳಿ ಭದ್ರತಾ ಪಡೆಗಳು ಪಾಕಿಸ್ತಾನದ ಡ್ರೋಣ್'ವೊಂದನ್ನು ಹೊಡೆದುರುಳಿಸಿವೆ.

ಸೇನೆಯಿಂದ ಚೀನಾ, ಪಾಕ್ ಗಡಿ ಭಾಗಗಳಿಗೆ 307 ಹೊವಿಟ್ಜರ್ ಗಳ ಖರೀದಿ
ದೇಶ

ಸೇನೆಯಿಂದ ಚೀನಾ, ಪಾಕ್ ಗಡಿ ಭಾಗಗಳಿಗೆ 307 ಹೊವಿಟ್ಜರ್ ಗಳ ಖರೀದಿ

ರಕ್ಷಣಾ ಕ್ಷೇತ್ರದಲ್ಲಿ ಮೇಕ್ ಇನ್ ಇಂಡಿಯಾದತ್ತ ದೃಢವಾದ ಹೆಜ್ಜೆ ಇರಿಸಲು ಚೀನಾ, ಪಾಕಿಸ್ತಾನ ಗಡಿಗಳಿಗೆ ನಿಯೋಜಿಸಲು ರಕ್ಷಣಾ ಸಚಿವಾಲಯ ಭಾರತೀಯ ಸೇನೆಯಿಂದ 307 ಅತ್ಯಾಧುನಿಕ ಟೋವ್ಡ್ ಆರ್ಟಿಲರಿ ಗನ್ ಸಿಸ್ಟಮ್ಸ್ ಗಳ ಖರೀದಿಗೆ ಪ್ರಸ್ತಾವನೆ ಬಂದಿದೆ

ಅಗ್ನಿವೀರ್ ನೇಮಕಾತಿಯಲ್ಲಿ ಬದಲಾವಣೆ: ಆನ್‌ಲೈನ್ ಮೂಲಕ ಸಾಮಾನ್ಯ ಪ್ರವೇಶ ಪರೀಕ್ಷೆ
ದೇಶ

ಅಗ್ನಿವೀರ್ ನೇಮಕಾತಿಯಲ್ಲಿ ಬದಲಾವಣೆ: ಆನ್‌ಲೈನ್ ಮೂಲಕ ಸಾಮಾನ್ಯ ಪ್ರವೇಶ ಪರೀಕ್ಷೆ

ಭಾರತೀಯ ಸೇನೆ ಅಗ್ನಿವೀರ್ ನೇಮಕಾತಿ ಪ್ರಕ್ರಿಯೆಯಲ್ಲಿ ಬದಲಾವಣೆ ಮಾಡಿದ್ದು, ಸೇನಾಪಡೆಗೆ ಸೇರಲು ಬಯಸುವ ಅಭ್ಯರ್ಥಿಗಳು ಮೊದಲು ಆನ್‌ಲೈನ್ ಮೂಲಕ ಸಾಮಾನ್ಯ ಪ್ರವೇಶ ಪರೀಕ್ಷೆಗೆ(CEE) ಹಾಜರಾಗಬೇಕು.

ಜಮ್ಮು-ಕಾಶ್ಮೀರ: ರಜೌರಿಯಲ್ಲಿ 2 ಐಇಡಿಗಳ ನಿಷ್ಕ್ರಿಯಗೊಳಿಸಿದ ಭದ್ರತಾ ಪಡೆ!
ದೇಶ

ಜಮ್ಮು-ಕಾಶ್ಮೀರ: ರಜೌರಿಯಲ್ಲಿ 2 ಐಇಡಿಗಳ ನಿಷ್ಕ್ರಿಯಗೊಳಿಸಿದ ಭದ್ರತಾ ಪಡೆ!

ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಎರಡು ಐಇಡಿಗಳನ್ನು ನಿಷ್ಕ್ರಿಯಗೊಳಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.