Arnab Goswami

ಪೊಲೀಸ್ ಮೇಲೆ ಹಲ್ಲೆ ಪ್ರಕರಣ: ಪತ್ರಕರ್ತ ಅರ್ನಬ್ ಗೋಸ್ವಾಮಿ ಬಂಧನ ಪೂರ್ವ ಜಾಮೀನು ಅರ್ಜಿ ವಿಚಾರಣೆ ನ.23ಕ್ಕೆ ಮುಂದೂಡಿಕೆ
ಪತ್ರಕರ್ತ ಅರ್ನಬ್ ಗೋಸ್ವಾಮಿ ಅವರ ಬಂಧನ ಪೂರ್ವ ಜಾಮೀನು ಅರ್ಜಿ (ನಿರೀಕ್ಷಣಾ ಜಾಮೀನು) ವಿಚಾರಣೆಯನ್ನು ಕೋರ್ಟ್ ನವೆಂಬರ್ 23ಕ್ಕೆ ಮುಂದೂಡಿಕೆ ಮಾಡಿದೆ.

'ಉದ್ಧವ್ ಠಾಕ್ರೆ, ನೀವು ಸೋತಿದ್ದೀರಿ, ನಿಮ್ಮಿಂದ ಏನೂ ಮಾಡಲು ಸಾಧ್ಯವಿಲ್ಲ': ಅರ್ನಬ್ ಗೋಸ್ವಾಮಿ
ಒಂದು ವಾರ ಕಾಲ ನ್ಯಾಯಾಂಗ ಬಂಧನದಲ್ಲಿದ್ದ ನಂತರ ಸುಪ್ರೀಂ ಕೋರ್ಟ್ ನಿಂದ ಮಧ್ಯಂತರ ಜಾಮೀನು ಪಡೆದು ಬಿಡುಗಡೆಗೊಂಡ ರಿಪಬ್ಲಿಕ್ ಟಿವಿ ಸಂಪಾದಕ ತಮ್ಮ ಟಿವಿ ಚಾನೆಲ್ ನ ನ್ಯೂಸ್ ರೂಂನಿಂದ ಮಾತನಾಡಿದ್ದಾರೆ.

ಅರ್ನಾಬ್ ಗೋಸ್ವಾಮಿ ಮತ್ತಿಬ್ಬರಿಗೆ ಸುಪ್ರೀಂ ಕೋರ್ಟ್ ನಿಂದ ಮಧ್ಯಂತರ ಜಾಮೀನು
ರಿಪಬ್ಲಿಕ್ ಟಿವಿ ಮುಖ್ಯ ಸಂಪಾದಕ ಅರ್ನಾಬ್ ಗೋಸ್ವಾಮಿ ಮತ್ತು ಇನ್ನಿಬ್ಬರಿಗೆ 50000 ರೂ.ಗಳ ವೈಯಕ್ತಿಕ ಬಾಂಡ್ ಮೇಲೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿದೆ.

'ಅವರ ಚಾನೆಲ್ ನಾವು ನೋಡುವುದಿಲ್ಲ, ಆದರೆ ಅರ್ನಬ್ ಗೋಸ್ವಾಮಿ ಮೇಲೆ ಗುರಿ ಮಾಡುವುದು ತಪ್ಪು: ಸುಪ್ರೀಂ ಕೋರ್ಟ್
2018ರಲ್ಲಿ ಇಂಟೀರಿಯರ್ ಡಿಸೈನರ್ ಒಬ್ಬರ ಆತ್ಮಹತ್ಯೆ ಕೇಸಿಗೆ ಸಂಬಂಧಪಟ್ಟಂತೆ ಜೈಲು ಸೇರಿರುವ ರಿಪಬ್ಲಿಕ್ ಟಿವಿ ಸಂಪಾದಕ ಪತ್ರಕರ್ತ ಅರ್ನಬ್ ಗೋಸ್ವಾಮಿ ಅವರು ಮಧ್ಯಂತರ ಜಾಮೀನು ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಬುಧವಾರ ಕೈಗೆತ್ತಿಕೊಂಡಿತು.

ಮಧ್ಯಂತರ ಜಾಮೀನು ನಿರಾಕರಿಸಿದ ಬಾಂಬೆ ಹೈಕೋರ್ಟ್ ಆದೇಶ ಪ್ರಶ್ನಿಸಿ 'ಸುಪ್ರೀಂ' ಮೊರೆ ಹೋದ ಅರ್ನಾಬ್ ಗೋಸ್ವಾಮಿ
ಬಾಂಬೆ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ರಿಪಬ್ಲಿಕ್ ಟಿವಿ ಮುಖ್ಯ ಸಂಪಾದಕ ಅರ್ನಾಬ್ ಗೋಸ್ವಾಮಿ ಮಂಗಳವಾರ ಸುಪ್ರೀಂ ಕೋರ್ಟ್ ಮೇಟ್ಟಿಲೇರಿದ್ದಾರೆ. 2018 ರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರಿಗೆ ಮಧ್ಯಂತರ ಜಾಮೀನು ನೀಡಲು ಹೈಕೋರ್ಟ್ ನಿರಾಕರಿಸಿತ್ತು.

ಜೈಲಿನಲ್ಲಿ ಮೊಬೈಲ್ ಪೋನ್ ಬಳಸಿ ಸಿಲುಕಿಬಿದ್ದ ಅರ್ನಾಬ್ ಗೋಸ್ವಾಮಿ!
ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದ ಆರೋಪದ ಮೇಲೆ ಬಂಧಿತರಾಗಿರುವ ಪ್ರಮುಖ ಪತ್ರಕರ್ತ ಅರ್ನಾಬ್ ಗೋಸ್ವಾಮಿ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ.

ಜಾಮೀನು ಕೋರಿ ಅಲಿಬಾಗ್ ಸೆಷನ್ ನ್ಯಾಯಾಲಯದ ಮೊರೆ ಹೋದ ಅರ್ನಬ್

ಆತ್ಮಹತ್ಯೆ ಪ್ರಚೋದನೆ ಪ್ರಕರಣ: ಅರ್ನಬ್ ಗೋಸ್ವಾಮಿಗೆ ಮಧ್ಯಂತರ ಜಾಮೀನು ನೀಡಲು ಹೈಕೋರ್ಟ್ ನಿರಾಕರಣೆ
2018 ರಲ್ಲಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ರಿಪಬ್ಲಿಕ್ ಟಿವಿಯ ಸಂಪಾದಕ ಅರ್ನಬ್ ಗೋಸ್ವಾಮಿ ಅವರಿಗೆ ಮಧ್ಯಂತರ ಜಾಮೀನು ನೀಡಲು ಬಾಂಬೆ ಹೈಕೋರ್ಟ್ ನಿರಾಕರಿಸಿದೆ.

ಅರ್ನಾಬ್ ಆರೋಗ್ಯ, ಭದ್ರತೆ ವಿಚಾರವಾಗಿ ಮಹಾರಾಷ್ಟ್ರ ಗೃಹ ಸಚಿವರೊಂದಿಗೆ ರಾಜ್ಯಪಾಲ ಕೋಶಿಯಾರಿ ಮಾತುಕತೆ
ಆತ್ಮಹತ್ಯೆಗೆ ಕುಮ್ಮಕ್ಕು ಪ್ರಕರಣದಲ್ಲಿ ಕಳೆದ ವಾರ ಬಂಧಿಸಲಾಗಿರುವ ರಿಪಬ್ಲಿಕ್ ಟಿವಿ ಮಾಲೀಕ ಮತ್ತು ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿ ಆರೋಗ್ಯ, ಭದ್ರತೆ ಬಗ್ಗೆ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ ಮುಖ್ ಅವರೊದಿಗೆ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಮಾತುಕತೆ ನಡೆಸಿದ್ದು, ಕಳವಳ ವ್ಯಕ್ತಪಡಿಸಿದ್ದಾರೆ.

