Arnab Goswami

ಟಲೋಜ ಜೈಲಿಗೆ ಅರ್ನಾಬ್ ಗೋಸ್ವಾಮಿ ಸ್ಥಳಾಂತರ!
ವಾಸ್ತುಶಿಲ್ಪಿ ಅನ್ವಯ್ ನಾಯಕ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ರಿಪಬ್ಲಿಕ್ ಟಿವಿ ಮಾಲೀಕ ಮತ್ತು ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿ ಅಲಿಬಾಗ್ ಕ್ವಾರಂಟೈನ್ ಕೇಂದ್ರದಲ್ಲಿ ಮೊಬೈಲ್ ಉಪಯೋಗಿಸಿದ್ದಕ್ಕೆ ಟಲೋಜ ಜೈಲಿಗೆ ಸ್ಥಳಾಂತರ ಮಾಡಲಾಗಿದೆ.

ಅರ್ನಾಬ್ ಗೋಸ್ವಾಮಿ ಬೆಂಬಲಿಸಿ ಪ್ರತಿಭಟನೆಗೆ ಯತ್ನ: ಬಿಜೆಪಿ ನಾಯಕ ಕಪಿಲ್ ಮಿಶ್ರಾ ಬಂಧನ
2018ರ ಇಂಟೀರಿಯರ್ ಡಿಸೈನರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿ ಅವರನ್ನು ಬೆಂಬಲಿಸಿ ಪ್ರತಿಭಟನೆ ನಡೆಸಲು ಯತ್ನಿಸಿದ್ದ ಬಿಜೆಪಿ ಮುಖಂಡರಾದ ಕಪಿಲ್ ಮಿಶ್ರಾ ಮತ್ತು ತಾಜಿಂದರ್ ಬಗ್ಗಾ ಅವರನ್ನು ದೆಹಲಿಯ ರಾಜ್‌ಘಾಟ್‌ನ ಸಮೀಪ ಪೋಲೀಸರು ಬಂಧಿಸಿದ್ದಾರೆ.

ಮುಂಬೈ ಪೊಲೀಸರು ಅತ್ಯಂತ ಕ್ರೂರಿಗಳು: ಜಾಮೀನು ಅರ್ಜಿಯಲ್ಲಿ ಅರ್ನಾಬ್ ಗೋಸ್ವಾಮಿ ಆರೋಪ
ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ರಿಪಬ್ಲಿಕ್ ಟಿವಿ ಮಾಲೀಕ ಮತ್ತು ಸಂಪಾದಕ ಅರ್ನಾಬ್ ಗೋಸ್ವಾಮಿ ಅವರು ಜಾಮೀನು ಕೋರಿ ಶನಿವಾರ ಬಾಂಬೆ ಹೈಕೋರ್ಟ್ ಅರ್ಜಿ ಸಲ್ಲಿಸಿದ್ದಾರೆ.

ಹಕ್ಕುಚ್ಯುತಿ ಪ್ರಕರಣದಲ್ಲಿ ಅರ್ನಬ್ ಗೆ ರಿಲ್ಯಾಕ್ಸ್: ಮಹಾರಾಷ್ಟ್ರ ವಿಧಾನಸಭಾ ಕಾರ್ಯದರ್ಶಿಗೆ ಸುಪ್ರೀಂ ನೋಟೀಸ್
ರಿಪಬ್ಲಿಕ್ ಟಿವಿ ಮುಖ್ಯ ಸಂಪಾದಕ ಅರ್ನಬ್ ಗೋಸ್ವಾಮಿ ಅವರಿಗೆ ಬರೆದ ಪತ್ರದ ಬಗ್ಗೆ ಸುಪ್ರೀಂ ಕೋರ್ಟ್ ಶುಕ್ರವಾರ ಮಹಾರಾಷ್ಟ್ರ ವಿಧಾನಸಭಾ ಕಾರ್ಯದರ್ಶಿಯವರಿಗೆ ನೋಟೀಸ್ ಜಾರಿ ಮಾಡಿದೆ.

'ನನ್ನ ಬಂಧನ ಅಕ್ರಮ, ಎಫ್ಐಆರ್ ರದ್ದುಗೊಳಿಸಿ': ಮುಂಬೈ ಹೈಕೋರ್ಟ್ ಗೆ ಅರ್ನಬ್ ಗೋಸ್ವಾಮಿ ಮೊರೆ
ತಮ್ಮನ್ನು ಅಕ್ರಮವಾಗಿ ಬಂಧಿಸಲಾಗಿದೆ ಎಂದು ಆರೋಪಿಸಿ ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿ ಮುಂಬೈ ಹೈಕೋರ್ಟ್ ಮೊರೆ ಹೋಗಿದ್ದಾರೆ. ಮಹಾರಾಷ್ಟ್ರದ ಅಲಿಬೌಗ್ ಪೊಲೀಸ್ ಠಾಣೆಯಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ ರದ್ದುಗೊಳಿಸಬೇಕೆಂದು ಕೂಡ ಅವರು ಈ ಸಂದರ್ಭದಲ್ಲಿ ಕೋರಿದ್ದಾರೆ.

ಮುಂಬೈ ಪೊಲೀಸರಿಂದ ಬಂಧನ: ಜೈಲಿನ ಕೋವಿಡ್-19 ಕೇಂದ್ರದಲ್ಲಿ ರಾತ್ರಿ ಕಳೆದ ಅರ್ನಬ್ ಗೋಸ್ವಾಮಿ
2018ರಲ್ಲಿ ಇಂಟೀರಿಯರ್ ಡಿಸೈನರ್ ಒಬ್ಬರ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆ ಎಂಬ ಆರೋಪದ ಮೇಲೆ ಪೊಲೀಸರಿಂದ ಬಂಧನಕ್ಕೀಡಾಗಿ 14 ದಿನಗಳ ನ್ಯಾಯಾಂಗ ಬಂಧನದಲ್ಲಿರುವ ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿ ಕಳೆದ ರಾತ್ರಿ ಕೋವಿಡ್-19 ಕೇಂದ್ರಕ್ಕೆ ಮೀಸಲಾಗಿದ್ದ ಸ್ಧಳೀಯ ಶಾಲೆಯೊಂದರಲ್ಲಿ ರಾತ್ರಿಯನ್ನು ಕಳೆದರು.

ಅರ್ನಬ್ ಗೋಸ್ವಾಮಿ ಬಂಧನ: ಸಚಿವ ಸಿಟಿ ರವಿ, ಅಶ್ವತ್ಥ್ ನಾರಾಯಣ್ ತೀವ್ರ ಖಂಡನೆ
ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿ ಬಂಧನಕ್ಕೆ ಕೇಂದ್ರದಲ್ಲಷ್ಟ ಅಲ್ಲದೆ, ರಾಜ್ಯದಲ್ಲೂ ತೀವ್ರ ಖಂಡನೆಗಳು ವ್ಯಕ್ತವಾಗುತ್ತಿದೆ.

ರಿಪಬ್ಲಿಕ್ ಟಿವಿ ಮಾಲೀಕ, ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿಗೆ 14 ದಿನಗಳ ನ್ಯಾಯಾಂಗ ಬಂಧನ
ರಿಪಬ್ಲಿಕ್ ಟಿವಿ ಮಾಲೀಕ ಮತ್ತು ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಅಲಿಬಾಗ್ ಜ್ಯೂಡಿಷಿಯಲ್ ಮ್ಯಾಜಿಸ್ಟ್ರೇಟ್ ಕೋರ್ಟ್ ತೀರ್ಪು ಪ್ರಕಟಿಸಿದೆ.

'ಪೊಲೀಸರು ನನಗೆ ಹೊಡೆದಿದ್ದಾರೆ': ಬಂಧನಕ್ಕೀಡಾದ ನಂತರ ಅರ್ನಬ್ ಗೋಸ್ವಾಮಿ ಪ್ರತಿಕ್ರಿಯೆ
ತಮ್ಮನ್ನು ಬಂಧಿಸುವ ಮುನ್ನ ಪೊಲೀಸರು ದೈಹಿಕವಾಗಿ ಹಲ್ಲೆ ನಡೆಸಿದ್ದಾರೆ ಎಂದು ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿ ಆರೋಪಿಸಿದ್ದಾರೆ.

