ರಾಜ್ಯಪ್ರತಿಭಟನಾ ನಿರತ ರೈತನ ಪರ ಕರ್ನಾಟಕ ಕೋರ್ಟ್ ನಲ್ಲಿ ಕಾಂಗ್ರೆಸ್ ಮುಖಂಡ ಸುರ್ಜೆವಾಲಾ ವಕಾಲತ್ತು!
ಕಾಂಗ್ರೆಸ್ ಪಕ್ಷದ ರಾಜ್ಯ ಉಸ್ತುವಾರಿ ಮತ್ತು ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಸೆಷನ್ಸ್ ನ್ಯಾಯಾಲಯದಲ್ಲಿ ವಕೀಲರ ಸ್ಥಾನದಲ್ಲಿದ್ದಾಗ ಕರ್ನಾಟಕದ ಕಾಂಗ್ರೆಸ್ ನಾಯಕರಲ್ಲಿ ಕೆಲ ಕಾಲ ಅಚ್ಚರಿಗೆ ಕಾರಣವಾಯಿತು.