ವಿದೇಶ10 ದಿನಗಳ ಬಳಿಕ ಸುರಂಗದಿಂದ ಕಾರ್ಮಿಕರ ಪವಾಡ ಸದೃಶ ರಕ್ಷಣೆ; 'ಜಗತ್ತು ಈವರೆಗೆ ಕಂಡು ಕೇಳರಿಯದ ರಕ್ಷಣಾ ಕಾರ್ಯಾಚರಣೆ': ತಜ್ಞ Arnold Dix
ಆಸ್ಟ್ರೇಲಿಯಾದ ಸಿಡ್ನಿಯಿಂದ ನೇಪಾಳದ ರಕ್ಷಣಾ ಕಾರ್ಯಾಚರಣೆಗೆ ದೂರದಿಂದ ಮಾರ್ಗದರ್ಶನ ನೀಡುತ್ತಿದ್ದ ಡಿಕ್ಸ್, ಈ ರಕ್ಷಣಾ ಕಾರ್ಯಾಚರಣೆಯನ್ನು “ಅಸಾಧಾರಣ” ಹಾಗೂ ಜಗತ್ತು ಹಿಂದೆಂದೂ ಕಂಡಿರದಂತಹದ್ದು ಎಂದು ಹೇಳಿದ್ದಾರೆ.