ರಾಜ್ಯನಿವೃತ್ತ ನೌಕರರಿಗೂ ಆರೋಗ್ಯ ಸಂಜೀವಿನಿ: ಸಿಎಂ ಬಸವರಾಜ ಬೊಮ್ಮಾಯಿ ಭರವಸೆ
ಸರ್ಕಾರಿ ನೌಕರರಿಗೆ ಜಾರಿಗೆ ತಂದಿರುವ ನಗದು ರಹಿತ ‘ಆರೋಗ್ಯ ಸಂಜೀವಿನಿ’ ಯೋಜನೆ ಯನ್ನು 4.30 ಲಕ್ಷ ನಿವೃತ್ತರು, 1 ಲಕ್ಷ ಪಿಂಚಣಿದಾರರಿಗೂ ಅನ್ವಯಿಸಲು ಕ್ರಮಕೈಗೊಳ್ಳಲಾಗುವುದು‘ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಶ್ವಾಸನೆ ನೀಡಿದರು.