ರಾಜ್ಯಕೈದಿಗಳು ಆರೋಗ್ಯ ಯೋಜನೆಯ ಪ್ರಯೋಜನಗಳನ್ನು ಪಡೆಯಬೇಕು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತ
ಕಾರಾಗೃಹಗಳಲ್ಲಿ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯನ್ನು ಹೆಚ್ಚು ಪರಿಣಾಮಕಾರಿಯಾಗಿ ಜಾರಿಗೊಳಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಆಯುಕ್ತ ಡಿ.ರಂದೀಪ್ ಅವರು ಅಧಿಕಾರಿಗಳಿಗೆ ಸಲಹೆ ನೀಡಿದ್ದಾರೆ.