Arogya setu

ಆರೋಗ್ಯ ಸೇತು ಆ್ಯಪ್: ನಿಲುವು ಸ್ಪಷ್ಟಪಡಿಸುವಂತೆ ಕೇಂದ್ರ, ರಾಜ್ಯ ಸರ್ಕಾರಕ್ಕೆ 'ಹೈ' ಸೂಚನೆ
ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸೋಂಕು ಸಂಪರ್ಕಗಳನ್ನು ಪತ್ತೆ ಹಚ್ಚಲು ರೂಪಿಸಲಾಗಿರುವ ಆರೋಗ್ಯ ಸೇತು ಮೊಬೈಲ್ ಆ್ಯಪ್ ಡೌನ್ಲೋಡ್ ಹಾಗೂ ಬಳಕೆ ಕಡ್ಡಾಯವೇ ಎಂಬುದನ್ನು ಸ್ಪಷ್ಟಪಡಿಸಿದ ಎಂದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಸರ್ಕಾರಿ, ಖಾಸಗಿ ನೌಕರರಿಗೆ ಆರೋಗ್ಯ ಸೇತು ಆ್ಯಪ್ ಬಳಕೆ ಕಡ್ಡಾಯ
ಕೊರೋನಾ ವೈರಸ್ ಹರಡುವಿಕೆ ನಿಯಂತ್ರಿಸಲು ಸರ್ಕಾರಿ ಹಾಗೂ ಖಾಸಗಿ ನೌಕರರು ಕಡ್ಡಾಯವಾಗಿ ಆರೋಗ್ಯ ಸೇತು ಆ್ಯಪ್ ಬಳಕೆ ಮಾಡಬೇಕೆಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಹೇಳಿದ್ದಾರೆ.

ಕೊರೋನಾ ಪೀಡಿತ ವ್ಯಕ್ತಿಗಳು ಹತ್ತಿದಲ್ಲಿದ್ದರೆ ಕೂಡಲೇ ನಿಮಗೆ ಅಲರ್ಟ್ ನೀಡುತ್ತ ಈ ಆ್ಯಪ್...!
ವೈರಸ್ ತಟ್ಟುವ ಬಗ್ಗೆ ಮುನ್ನೆಚ್ಚರಿಕೆ ನೀಡು ಹಾಗೂ ಸೋಂಕು ತಗುಲಿರುವ ವ್ಯಕ್ತಿ ನಿಮ್ಮ ಹತ್ತಿರದಲ್ಲಿದ್ದರೆ ಮಾಹಿತಿ ನೀಡುವ ಆ್ಯಪ್ ವೊಂದನ್ನು ಕೇಂದ್ರ ಸರ್ಕಾರ ಗುರುವಾರ ಬಿಡುಗಡೆ ಮಾಡಿದೆ.

