ರಾಜ್ಯರಾಜ್ಯ ಸರ್ಕಾರದ ದಿನಗೂಲಿ ನೌಕರರಿಗೆ 5 ಲಕ್ಷ ರೂ ವರೆಗೆ ನಗದು ರಹಿತ ಆರೋಗ್ಯ ಯೋಜನೆ ಜಾರಿ!
ಈ ಹಿಂದೆ 2025ರ ಜೂನ್ 24ರಂದು ಹೊರಡಿಸಲಾಗಿದ್ದ ಆದೇಶದನ್ವಯ, ಸುಮಾರು 3 ಲಕ್ಷ ಗುತ್ತಿಗೆ ಮತ್ತು ಹೊರಗುತ್ತಿಗೆ ಹಾಗೂ ಗೌರವ ಧನದ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಈ ಯೋಜನೆಯನ್ನು ಜಾರಿಗೊಳಿಸಲಾಗಿತ್ತು.