Arpitha

ಪುರಿ ಸಮುದ್ರದಲ್ಲಿ ಮುಳುಗಿದ ಸ್ಪೀಡ್ ಬೋಟ್: ಸೌರವ್ ಗಂಗೂಲಿ ಸಹೋದರ, ಅತ್ತಿಗೆ ಸ್ವಲ್ಪದರಲ್ಲೆ ಪಾರು; Video
ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಅವರ ಸಹೋದರ ಮತ್ತು ಬಂಗಾಳ ಕ್ರಿಕೆಟ್ ಅಸೋಸಿಯೇಷನ್ (ಸಿಎಬಿ) ಅಧ್ಯಕ್ಷ ಸ್ನೇಹಶಿಶ್ ಗಂಗೂಲಿ ಮತ್ತು ಪತ್ನಿ ಅರ್ಪಿತಾ ಸ್ವಲ್ಪದರಲ್ಲೆ ಪಾರಾಗಿದ್ದಾರೆ.

'ಕೆಲವೇ ದಿನಗಳಲ್ಲಿ ನಿಮ್ಮೊಂದಿಗೆ ಖುಷಿ ವಿಷಯ ಹಂಚಿಕೊಳ್ತೀನಿ': ಪತ್ನಿಗೆ ವಿಚ್ಛೇದನ ನೀಡಿದ ಬಳಿಕ ಕಿರಿಕ್ ಕೀರ್ತಿ
ಪತ್ರಕರ್ತ, ನಿರೂಪಕ, ಬಿಗ್‌ಬಾಸ್ ಕನ್ನಡ ರಿಯಾಲಿಟಿ ಶೋನ ಸ್ಪರ್ಧಿಯಾಗಿದ್ದ ಕಿರಿಕ್ ಕೀರ್ತಿ ಇದೀಗ ಭಾರಿ ಸುದ್ದಿಯಲ್ಲಿದ್ದಾರೆ. ಪತ್ನಿ ಅರ್ಪಿತಾಗೆ ವಿಚ್ಛೇದನ ನೀಡಿರುವುದಾಗಿ ನೆನ್ನೆಯಷ್ಟೇ ಸಾಮಾಜಿಕ ಮಾಧ್ಯಮದ ಮೂಲಕ ಘೋಷಿಸಿದ್ದರು. ಇದೀಗ ಮತ್ತೊಂದು ಪೋಸ್ಟ್ ಮಾಡಿರುವ ಅವರು, ಇನ್ನು ಕೆಲವೇ ದಿನಗಳಲ್ಲಿ ಖುಷಿಯ ವಿಚಾರವೊಂದನ್ನು ಹಂಚಿಕೊಳ್ಳುವುದಾಗಿ ಹೇಳಿದ್ದಾರೆ.

ಇನ್ಮುಂದೆ ಕರಿಮಣಿ ಮಾಲೀಕ ನಾನಲ್ಲ: ಪತ್ನಿಗೆ ವಿಚ್ಛೇದನ ನೀಡಿದ ಬಗ್ಗೆ ಕಿರಿಕ್ ಕೀರ್ತಿ ಅಧಿಕೃತ ಮಾಹಿತಿ!
ಪತ್ರಕರ್ತ, ನಿರೂಪಕ, ಬಿಗ್‌ಬಾಸ್ ಕನ್ನಡದ ಸ್ಪರ್ಧಿ, ಸಿನಿಮಾ ಹೀಗೆ ಹಲವು ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿದ್ದ ಕಿರಿಕ್ ಕೀರ್ತಿ, ತಮ್ಮ ದಾಂಪತ್ಯದ ವಿಚಾರವಾಗಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.

