arranged marriage

ಅರೆಂಜ್ ಮ್ಯಾರೇಜ್ ತಪ್ಪಿಸಲು ರಸ್ತೆಯಲ್ಲೇ ತಲೆ ಬೋಳಿಸಿಕೊಂಡ ಯುವತಿ; ವಿಡಿಯೋ ವೈರಲ್!
"ನನ್ನ ತಾಯಿ ನನಗೆ ಮದುವೆ ಮಾಡಲು ಯೋಜಿಸಿದ್ದರು" ಎಂಬ ಶೀರ್ಷಿಕೆಯೊಂದಿಗೆ ಪೋಸ್ಟ್ ಮಾಡಲಾದ ಈ ವಿಡಿಯೋ ಸಾಮಾಜಿಕ ಮಾಧ್ಯದಲ್ಲಿ ವ್ಯಾಪಕ ಗಮನ ಸೆಳೆದಿದೆ.

ಲವ್ ಮ್ಯಾರೇಜಿಗಿಂತ ಅರೇಂಜ್ಡ್ ಮ್ಯಾರೇಜ್ ಸಕ್ಸಸ್ ರೇಟ್ ಜಾಸ್ತಿ: ಭಾರತದ ನಂ.1 ಮ್ಯಾಚ್ ಮೇಕರ್ ಹೇಳಿದ ಗುಟ್ಟು
ಅರೇಂಜ್ಡ್ ಮ್ಯಾರೇಜ್ ಎಂದರೆ ಬಲವಂತದ ಮದುವೆ ಎನ್ನುವ ಅಭಿಪ್ರಾಯ ಸುಳ್ಳು. ಈಗಿನವರಲ್ಲಿ ಇಗೋ ಸಮಸ್ಯೆ ಇದೆ, ಆರ್ಥಿಕವಾಗಿ ತಾವು ಸಬಲರು ಎನ್ನುವ ಅಹಂ ಇದೆ. ವಿವಾಹ ಸಂಬಂಧಗಳು ಮುರಿದುಬೀಳುವುದಕ್ಕೆ ಇವೇ ಮುಖ್ಯ ಕಾರಣ.

