ಬಾಲಿವುಡ್ಸೋನು ಸೂದ್ ನಂತರ ಉತ್ತರ ಪ್ರದೇಶ ವಲಸಿಗರಿಗಾಗಿ 10 ಬಸ್ ಗಳ ವ್ಯವಸ್ಥೆ ಮಾಡಿದ ಅಮಿತಾಬ್!
ಸೋನು ಸೂದ್ ನಂತರ ಬಾಲಿವುಡ್ ಮೆಗಾಸ್ಟಾರ್ ಅಮಿತಾಬ್ ಬಚ್ಚನ್ ವಲಸೆ ಕಾರ್ಮಿಕರ ಸಂಕಷ್ಟಕ್ಕೆ ಮಿಡಿದಿದ್ದಾರೆ. ಅವರು ಪ್ರಾಯೋಜಿಸಿರುವ 10 ಬಸ್ಗಳು 200 ಕ್ಕೂ ಹೆಚ್ಚು ವಲಸಿಗರನ್ನು ಹೊತ್ತು ಶುಕ್ರವಾರ ಮುಂಬೈನಿಂದ ಉತ್ತರ ಪ್ರದೇಶಕ್ಕೆ ತೆರಳಿವೆ.