ಧನರಾಜ್ ಬಂಧನದ ಬಳಿಕ ರೇಣುಕಾಸ್ವಾಮಿ ಮೇಲೆ ದೈಹಿಕ ಹಲ್ಲೆ ಮಾತ್ರವಲ್ಲದೆ, ಆತನಿಗೆ ವಿದ್ಯುತ್ ಶಾಕ್ ಕೂಡ ನೀಡಿದ್ದರು ಎಂಬ ಆಘಾತಕಾರಿ ಸಂಗತಿ ಬಯಲಾಗಿದೆ.