ದೇಶ20 ಲಕ್ಷ ರೂ. ಲಂಚ ಸ್ವೀಕರಿಸಿದ ಇಡಿ ಅಧಿಕಾರಿಯನ್ನು ಚೇಸ್ ಮಾಡಿ ಬಂಧಿಸಿದ ತಮಿಳುನಾಡು ಪೊಲೀಸರು!
20 ಲಕ್ಷ ರೂಪಾಯಿ ಲಂಚ ಸ್ವೀಕರಿಸಿದ ಆರೋಪದ ಮೇಲೆ ಜಾರಿ ನಿರ್ದೇಶನಾಲಯ(ಇಡಿ)ದ ಅಧಿಕಾರಿಯನ್ನು ತಮಿಳುನಾಡು ಪೊಲೀಸರು ಶುಕ್ರವಾರ ದಿಂಡಿಗಲ್-ಮಧುರೈ ಹೆದ್ದಾರಿಯಲ್ಲಿ ಎಂಟು ಕಿಲೋಮೀಟರ್ ಚೇಸ್ ಮಾಡಿ ಬಂಧಿಸಿದ್ದಾರೆ.