ಮಾಜಿ ಪ್ರಧಾನಿ ಇಮ್ರಾನ್ ಖಾನ್ ಬಂಧನ ಕಾನೂನುಬಾಹಿರ ಎಂದಿರುವ ಪಾಕ್ ಸುಪ್ರೀಂ ಕೋರ್ಟ್, ತಕ್ಷಣವೇ ಅವರನ್ನು ಬಿಡುಗಡೆ ಮಾಡುವಂತೆ ಅಧಿಕಾರಿಗಳಿಗೆ ಆದೇಶಿಸಿದೆ ಎಂದು ಜಿಯೋ ಟಿವಿ ವರದಿ ಮಾಡಿದೆ.